ದೇವರಾಯನದುರ್ಗದಲ್ಲಿ ಸಾಮೂಹಿಕ ವಿವಾಹ; ನೋಂದಣಿಗೆ ಇಲ್ಲಿದೆ ಮಾಹಿತಿ

1 min read

 

Tumkurnews
ತುಮಕೂರು; ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ಅಧಿಸೂಚಿತ ಪ್ರವರ್ಗ ಎ ಶ್ರೇಣಿಯ ಸಂಸ್ಥೆಯಾದ ದೇವರಾಯನದುರ್ಗ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕ್ಷೇತ್ರದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಗಸ್ಟ್ 25, 2022ರಂದು ನಡೆಸಲು ತೀರ್ಮಾನಿಸಲಾಗಿರುತ್ತದೆ.

75ನೇ ಸ್ವಾತಂತ್ರೋತ್ಸವ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ವಧು-ವರರು ಆಗಸ್ಟ್ 14, 2022ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕಿದ್ದು, ಆಗಸ್ಟ್ 16ರಂದು ವಧು-ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18, ಕೊನೆಯ ದಿನಾಂಕವಾಗಿರುತ್ತದೆ.

ತುಮಕೂರು; ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗೆ ದೇವಾಲಯದ ಕಚೇರಿಯನ್ನು ಅಥವಾ ದೂ.ವಾ.ಸಂ. 9141840060 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

About The Author

You May Also Like

More From Author

+ There are no comments

Add yours