Month: July 2022
18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಭ್ಯ; ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
Tumkurnews ತುಮಕೂರು; 18 ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್ ಕೋವಿಡ್ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜುಲೈ 15 ರಿಂದ 75 ದಿನಗಳ ಕಾಲ ಬೂಸ್ಟರ್ ಡೋಸ್ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ[more...]
ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರದ್ವಜಾರೋಹಣಕ್ಕೆ ಕೇಂದ್ರ ಕರೆ; ಜಿಲ್ಲೆಯಲ್ಲಿ ಸಿದ್ಧತೆ ಆರಂಭ
Tumkurnews ತುಮಕೂರು; ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಎಂಬ ಘೋಷ ವಾಕ್ಯದೊಂದಿಗೆ 2022ರ ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ[more...]
ಆಟೋ ಚಾಲಕ ಅಮ್ಜದ್ ಮೃತ ದೇಹ ಪತ್ತೆ; ಮೂರು ಬಗೆಯ ಪರಿಹಾರ ಘೋಷಣೆ
Tumkurnews ತುಮಕೂರು; ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕ ಅಮ್ಜದ್ ಮೃತದೇಹ ಮೂರು ದಿನಗಳ ಸತತ ಕಾರ್ಯಾಚರಣೆಯ ಬಳಿಕ ಸೋಮವಾರ ಪತ್ತೆಯಾಗಿದೆ. ಭೀಮಸಂದ್ರದ ಬಳಿ ಮಣ್ಣಿನ ಕಸದ ರಾಶಿಯಲ್ಲಿ ಶವ ಪತ್ತೆಯಾಗಿದ್ದು, ಶವ[more...]
ಆಪರೇಷನ್ ಅಮ್ಜದ್; NDRF ಕಾರ್ಯತಂತ್ರ ಬದಲು, ಡ್ರೋಣ್ ಮೊರೆ; video ಇಲ್ಲಿದೆ
Tumkurnews ತುಮಕೂರು; ಮಳೆ ನೀರಿನಲ್ಲಿ ಕೊಚ್ಚಿ ಹೋಗಿರುವ ಆಟೋ ಚಾಲಕ ಅಮ್ಜದ್ ಪತ್ತೆಗೆ ಡ್ರೋಣ್ ಕಾರ್ಯಾಚರಣೆ ಆರಂಭವಾಗಿದೆ. https://youtu.be/U3cBtGTTfUk ಶನಿವಾರ ಸಂಜೆ ಆಟೋ ಚಾಲಕ ಅಮ್ಜದ್ ಗುಬ್ಬಿ ಗೇಟ್ ರಿಂಗ್ ರಸ್ತೆಯ ರಾಜಕಾಲುವೆಯಲ್ಲಿ ಮಳೆ[more...]
ಮಳೆ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕನ ಪತ್ತೆಗೆ NDRF ಆಗಮನ; ಮುಂದುವರೆದ ಶೋಧ ಕಾರ್ಯಾಚರಣೆ
Tumkurnews ತುಮಕೂರು; ಮಳೆ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕನ ಪತ್ತೆಗೆ ಭಾನುವಾರ ಎನ್.ಡಿ.ಆರ್.ಎಫ್ ( National Disaster Response Force) ತಂಡ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ಸಂಜೆ ನಗರದ ಗುಬ್ಬಿ[more...]
ಕಾಲುವೆಯಲ್ಲಿ ಕೊಚ್ಚಿ ಹೋದ ಆಟೋ ಚಾಲಕ; ಮಳೆ ಫೋಟೋ ತೆಗೆಯುವಾಗ ಘಟನೆ
Tumkurnews ತುಮಕೂರು; ಮಳೆ ನೀರಿನಲ್ಲಿ ಆಟೋ ಚಾಲಕನೋರ್ವ ಕೊಚ್ಚಿ ಹೋಗಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ. ಶಾಂತಿನಗರ ನಿವಾಸಿ ಅಮ್ಜದ್ ಕೊಚ್ಚಿ ಹೋದ ವ್ಯಕ್ತಿಯಾಗಿದ್ದು, ಶೋಧ ಕಾರ್ಯಾಚರಣೆ ನಡೆದಿದೆ. ನಗರದಲ್ಲಿ ಶನಿವಾರ ಭಾರೀ ಮಳೆಯಾಗಿದ್ದು,[more...]
ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
Tumkurnews ತುಮಕೂರು; ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಉದ್ಯೋಗಿನಿ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ನೀಡುವ ಸಲುವಾಗಿ[more...]
ತುಮಕೂರಿಗೆ ಕೇಂದ್ರದ ಮತ್ತೊಂದು ಕೊಡುಗೆ; 100 ಹಾಸಿಗೆಗಳ ESIC ಆಸ್ಪತ್ರೆ ಮಂಜೂರು
Tumkurnews ತುಮಕೂರು; ನಗರಕ್ಕೆ ಕಾರ್ಮಿಕರ ಮತ್ತು ಇತರೆ ಶ್ರಮಿಕ ವರ್ಗದವರ ಹಿತದೃಷ್ಟಿಯಿಂದ 100 ಹಾಸಿಗೆಗಳ ಇ.ಎಸ್.ಐ.ಸಿ ಆಸ್ಪತ್ರೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದ ಜಿ.ಎಸ್ ಬಸವರಾಜ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಒಂದೇ[more...]
ತುಮಕೂರು; ಹಾಲು ಒಕ್ಕೂಟದಿಂದ ರೈತರಿಗೆ ಭಾರೀ ಮೋಸ; ಅಕ್ರಮ ಬಯಲಿಗೆಳೆದ ಯುವ ರೈತ
Tumkurnews ತುಮಕೂರು; ಹಾಲು ಅಳತೆಯಲ್ಲಿ ಮೋಸ ಮಾಡುತ್ತಿದ್ದದ್ದನ್ನು ಪತ್ತೆ ಮಾಡಿದ ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತುಮಕೂರು ಹಾಲು ಒಕ್ಕೂಟ ವ್ಯಾಪ್ತಿಯ ಕುಣಿಗಲ್ ತಾಲೂಕಿನ ಹೆಡ್ಡಿಗೆರೆ ಡೈರಿಯಲ್ಲಿ ರೈತರಿಗೆ[more...]
ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಪ್ರವಹಿಸಿ ಮಹಿಳೆ ಸಾವು
Tumkurnews ತುಮಕೂರು; ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೂರೇನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಮಂಗಳಮ್ಮ (61) ಮೃತ ದುರ್ದೈವಿ. ಕೊರಟಗೆರೆ;[more...]