Month: July 2022
IBPS; 6035 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Tumkurnews; ಇನ್‍ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) 6035 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ; ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ[more...]
ಅರೆಯೂರು ಕೆನರಾ ಬ್ಯಾಂಕಿನಲ್ಲಿ ಕೃಷಿ ಸಾಲ ಮೇಳಕ್ಕೆ ಚಾಲನೆ
Tumkurnews ತುಮಕೂರು; ಸಾಲ ಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಭಾಗದ ಜನರ ಆರ್ಥಿಕ ಸದೃಢತೆಗೆ ಕೆನರಾ ಬ್ಯಾಂಕ್ ಸಹಕಾರಿಯಾಗಿದೆ ಎಂದು ತುಮಕೂರು ಕೆನರಾ ಬ್ಯಾಂಕ್ ಎಜಿಎಂ ರವಿ ತಿಳಿಸಿದರು. https://youtu.be/bJZp5E11JZc ತಾಲ್ಲೂಕಿನ ಅರೆಯೂರು ಗ್ರಾಮದಲ್ಲಿ[more...]
ತುಮಕೂರು ವಿವಿ BSc., BCA, B.Voc ಪ್ರವೇಶಾತಿಗೆ ಕೌನ್ಸಿಲಿಂಗ್ ದಿನಾಂಕ ಪ್ರಕಟ
Tumkurnews ತುಮಕೂರು; ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ಎಸ್ಸಿ., ಬಿ.ಸಿ.ಎ. ಮತ್ತು ಬಿ.ವೋಕ್ ಕೋರ್ಸ್‍ಗಳ ಪ್ರವೇಶಾತಿಗೆ ಜು.14ರಂದು ಪ್ರಥಮ ಸುತ್ತಿನ ಕೌನ್ಸಿಲಿಂಗ್ ಅನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ[more...]
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ನಗದು ಅನುದಾನಕ್ಕೆ ಅರ್ಜಿ ಆಹ್ವಾನ
Tumkurnews ತುಮಕೂರು; 2021-22ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ (12ನೇ ತರಗತಿ)ಯ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ (ಗಂಡು ಮತ್ತು ಹೆಣ್ಣು) ‘ಜನರಲ್[more...]
ರಾಷ್ಟ್ರ ಲಾಂಛನ ವಿರೂಪ ಪ್ರಕರಣ; ವಿವಾದಕ್ಕೆ ತುಪ್ಪ ಸುರಿದ ಜಗ್ಗೇಶ್ ಹೇಳಿಕೆ
Tumkurnews ತುಮಕೂರು; ಇಷ್ಟು ವರ್ಷ ನಮ್ಮ ರಾಷ್ಟ್ರ ಲಾಂಛನದ ಬಾಯಿ ಮುಚ್ಚಿತ್ತು. ಈಗ ಘರ್ಜಿಸುತ್ತಿದೆ ಎಂದು ರಾಜ್ಯಸಭೆ ನೂತನ ಸದಸ್ಯ ಜಗ್ಗೇಶ್ ಹೇಳಿದರು. ಗುರು ಪೂರ್ಣಿಮೆ ಅಂಗವಾಗಿ ಬುಧವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ[more...]
ಸರ್ಕಾರಿ ಜಮೀನು ಕಬಳಿಕೆ ಪ್ರಕರಣ; ದಿಲೀಪ್ ವಿರುದ್ಧ ಶ್ರೀನಿವಾಸ್ ಕೆಂಡಾಮಂಡಲ
Tumkurnews ತುಮಕೂರು; ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಎಸ್.ಡಿ ದಿಲೀಪ್ ಕುಮಾರ್ ಮಾಡಿರುವ ಆರೋಪಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು[more...]
ತುಮಕೂರು ಕೆ.ಎಸ್.ಆರ್.ಟಿ.ಸಿ ಡಿಸಿ ವರ್ಗಾವಣೆ
Tumkurnews ತುಮಕೂರು; ಕೆ.ಎಸ್.ಆರ್.ಟಿ.ಸಿ ವಿಭಾಗ ನಿಯಂತ್ರಣಾಧಿಕಾರಿ ಕೆ.ಆರ್ ಬಸವರಾಜು ವರ್ಗಾವಣೆ ಆಗಿದ್ದು, ತೆರವಾದ ಸ್ಥಾನಕ್ಕೆ ಕೆ.ಎಸ್.ಆರ್.ಟಿ.ಸಿ ಮುಖ್ಯ ಯಾಂತ್ರಿಕ ಅಭಿಯಂತರರಾಗಿದ್ದ ಎ.ಎನ್ ಗಜೇಂದ್ರ ಕುಮಾರ್ ನಿಯೋಜನೆಗೊಂಡಿದ್ದಾರೆ. ಗಜೇಂದ್ರ ಕುಮಾರ್ ಈ ಹಿಂದೆಯೂ ತುಮಕೂರಿನಲ್ಲಿ ವಿಭಾಗ[more...]
ಉದ್ಯೋಗ ಮೇಳ; ಐಟಿಐ, ಡಿಪ್ಲೊಮಾ, ಬಿ.ಇ, PG ಪಾಸಾದವರಿಗೆ ನೇರ ಸಂದರ್ಶನ
Tumkurnews ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿಕೇಂದ್ರ, ತುಮಕೂರು ಹಾಗೂ ಅನನ್ಯ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಮ್ಯಾನೇಜ್‍ಮೆಂಟ್ ಇವರ ಸಹಯೋಗದೊಂದಿಗೆ ವಿಶ್ವಕೌಶಲ್ಯ ದಿನಾಚರಣೆ ಅಂಗವಾಗಿ ಜು.15ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ[more...]
ಕೊರಟಗೆರೆ; ವಿಷ ಸೇವಿಸಿ ಯುವಕ ಆತ್ಮಹತ್ಯೆ
Tumkurnews ಕೊರಟಗೆರೆ; ಹೊಟ್ಟೆ ನೋವು ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಬೊಡಬಂಡೇನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಹೃತಿಕ್ ನಾಯಕ್ (19)ಆತ್ಮಹತ್ಯೆಗೆ ಶರಣಾದ ಯುವಕ. ಈತ ಮದ್ಯ ಸೇವನೆ ಚಟ ಹೊಂದಿದ್ದ[more...]
ಉದ್ಯೋಗ ಮೇಳ; SSLC, PUC, ಯಾವುದೇ ಪದವಿ ಓದಿದವರಿಗೆ ನೇರ ಸಂದರ್ಶನ
Tumkurnews ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿಕೇಂದ್ರ, ತುಮಕೂರು ಹಾಗೂ ಅನನ್ಯ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಮ್ಯಾನೇಜ್‍ಮೆಂಟ್ ಇವರ ಸಹಯೋಗದೊಂದಿಗೆ ವಿಶ್ವಕೌಶಲ್ಯ ದಿನಾಚರಣೆ ಅಂಗವಾಗಿ ಜು.15ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ[more...]