Month: August 2022
ಬಾಲಕನ ಮೂತ್ರಾಂಗಕ್ಕೆ ಬೆಂಕಿ ಹಚ್ಚಿದ ಅಂಗನವಾಡಿ ಶಿಕ್ಷಕಿ!
Tumkurnews ತುಮಕೂರು; ಪದೇ ಪದೆ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ಮೂರುವರೆ ವರ್ಷದ ಪುಟ್ಟ ಬಾಲಕನ ಮೂತ್ರಾಂಗಕ್ಕೆ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೇಕೆರೆ ಗ್ರಾಮದಲ್ಲಿ ಘಟನೆ[more...]
ಸಾವರ್ಕರ್ ಅಧ್ಯಯನ ಪೀಠಕ್ಕೆ ವಿರೋಧ; ತುಮಕೂರು ವಿವಿಗೆ ಪ್ರತಿಭಟನೆಯ ಎಚ್ಚರಿಕೆ
Tumkurnews ತುಮಕೂರು; ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಿ.ಡಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ವಿರೋಧ ವ್ಯಕ್ತವಾಗಿದ್ದು, ಅಧ್ಯಯನ ಪೀಠ ಸ್ಥಾಪಿಸದಂತೆ ವಿವಿಧ ಸಂಘಟನೆಗಳ ಮುಖಂಡರು ವಿವಿ ಕುಲಪತಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ[more...]
ಪಲಾಯನ ಮಾಡುವುದಿಲ್ಲ, ಕಾನೂನಿನ ಮೇಲೆ ಗೌರವವಿದೆ; ಮುರುಘಾ ಶ್ರೀ
Tumkurnews ಚಿತ್ರದುರ್ಗ; ತಮ್ಮ ವಿರುದ್ಧದ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ) ಪ್ರಕರಣದಲ್ಲಿ ಯಾವುದೇ ಪಲಾಯನ ವಾದ ಮಾಡುವುದಿಲ್ಲ, ಧೈರ್ಯದಿಂದ ಎದುರಿಸುತ್ತೇವೆ ಎಂದು ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಶರಣರು ತಿಳಿಸಿದರು. ಬಂಧನದ ವದಂತಿ[more...]
ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಬಂಧನ?
Tumkurnews ಹಾವೇರಿ; ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ವದಂತಿ ಹಬ್ಬಿತ್ತು. ಜಿಲ್ಲೆಯ ಬಂಕಾಪುರ ಬಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ[more...]
ವೀರಶೈವ ಸಮಾಜ ಒಗ್ಗಟ್ಟಿನಲ್ಲಿ ಇರಬೇಕು; ಸಂಸದ ಬಸವರಾಜ್
Tumkurnews ತುಮಕೂರು; ವೀರಶೈವ ಸಮಾಜ ಯಾವಾಗಲು ಒಗ್ಗಟ್ಟಿನಲ್ಲಿ ಇರಬೇಕು, ಸಮುದಾಯದ ಅಭಿವೃದ್ದಿಗಾಗಿ ಮಾಡುವ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಸಂಸದ ಜಿ.ಎಸ್ ಬಸವರಾಜು ತಿಳಿಸಿದರು.[more...]
ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂ., ಶೀಘ್ರ ಅಧ್ಯಕ್ಷರ ನೇಮಕ; ಮುಖ್ಯಮಂತ್ರಿ ಭರವಸೆ
Tumkurnews ತುಮಕೂರು; ಕಾಯಕ ಸಮಾಜವಾದ ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ವರ್ಷ ನಿಗಮಕ್ಕೆ ನೀಡಿರುವ 110 ಕೋಟಿ ರೂ.[more...]
ತುಮಕೂರಿನಲ್ಲಿ ಒಂದೇ ಒಂದು ಸೀಟು ಕಾಂಗ್ರೆಸ್ ಬರುವುದಿಲ್ಲ; ಸಿ.ಎಂ ಇಬ್ರಾಹಿಂ ಭವಿಷ್ಯ
Tumkurnews ತುಮಕೂರು; ತುಮಕೂರಿನಲ್ಲಿ ಒಂದೇ ಒಂದು ಸೀಟು ಕಾಂಗ್ರೆಸ್ ಬರುವುದಿಲ್ಲ. ನಾವು ಸಾಬರು, ನಾವು ಹೇಳುವ ಜ್ಯೋತಿಷ್ಯ ಎಂದಿಗೂ ಸುಳ್ಳಾಗುವುದಿಲ್ಲ. ಬೇಕಾದರೆ ನನ್ನ ಮಾತನ್ನು ಚುನಾವಣೆಯಾದ ಬಳಿಕ ನೆನಪಿಸಿಕೊಳ್ಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ[more...]
ಸಾವರ್ಕರ್ ಅಧ್ಯಯನ ಪೀಠದ ಹಿಂದೆ ಸರ್ಕಾರದ ಒತ್ತಡ; ಪರಮೇಶ್ವರ್
Tumkurnews ತುಮಕೂರು; ತುಮಕೂರು ವಿವಿಯಲ್ಲಿ ವಿ.ಡಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ವಿವಿ ಸಿಂಡಿಕೇಟ್ ಸಭೆ ಒಪ್ಪಿಗೆ ಸೂಚಿಸಿರುವುದರ ಹಿಂದೆ ಸಿಂಡಿಕೇಟ್ ಸದಸ್ಯರಿಗೆ ಸರ್ಕಾರ ಸೂಚನೆ ಕೊಟ್ಟಿರಬಹುದು. ಹಾಗಾಗಿ ರಾಜಕೀಯ ಒತ್ತಡದಿಂದ ಸಾವರ್ಕರ್[more...]
ಕಮಿಷನ್ ದಂಧೆಯಲ್ಲಿ ಕಾಂಗ್ರೆಸ್ ಭಾಗಿಯಾಗಿಲ್ಲ; ಎಚ್.ಡಿ.ಕೆ ಆರೋಪಕ್ಕೆ ಪರಂ ಪ್ರತಿಕ್ರಿಯೆ
Tumkurnews ತುಮಕೂರು; ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮೀಷನ್ ದಂಧೆ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್ ಸಚಿವರು ಯಾರು ಕೂಡ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ[more...]
ಮದುವೆಯಾಗುವಂತೆ ಕಿರುಕುಳ; 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
Tumkurnews ತುಮಕೂರು; ಮದುವೆಯಾಗುವಂತೆ ಯುವಕರು ಒತ್ತಾಯಿಸಿದ್ದರಿಂದ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ತಿಪಟೂರು ತಾಲ್ಲೂಕಿನ ಮಡೆನೂರು ಭೋವಿ ಕಾಲೋನಿಯ 15 ವರ್ಷದ ಬಾಲಕಿ ಮೃತ ದುರ್ದೈವಿ. ತಾಲ್ಲೂಕಿನ ಅಯ್ಯನಬಾವಿ ಗ್ರಾಮದ ಕಲ್ಯಾಣಿಯಲ್ಲಿ[more...]