Tumkurnews
ತುಮಕೂರು; ಜಿಲ್ಲೆಯಲ್ಲಿ ಮಂಗಳವಾರ ಮೊಹರಂ ಹಬ್ಬವನ್ನು ಮುಸ್ಲಿಂ ಸಮುದಾಯದ ಜನತೆ ಸಂಭ್ರಮ, ಸಡಗರದಿಂದ ಆಚರಿಸಿದರು.
ಕೊರಟಗೆರೆ ತಾಲ್ಲೂಕಿನ ತೋವಿನಕೆರೆಯಲ್ಲಿ ಹಬ್ಬದ ಸಂಭ್ರಮ ಹೆಚ್ಚಾಗಿ ಕಂಡು ಬಂದಿತು, ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಮೊಹರಂ ಕೂಡಾ ಒಂದಾಗಿದ್ದು, ಭಾವೈಕ್ಯತೆ ಸಂದೇಶ ಸಾರುವ ಉದ್ದೇಶದಿಂದ ಹಿಂದು ಹಾಗೂ ಮುಸ್ಲೀಮರು ಜೊತೆಗೂಡಿ ಮೊಹರಂ ಆಚರಿಸುತ್ತಾರೆ.
ಕೊರಟಗೆರೆ; ಬೈಕ್ ಡಿಕ್ಕಿ, ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿ ಸಾವು
ಕಳ್ಳರ ಪಾಲಿನ ಸ್ವರ್ಗ; ತುಮಕೂರು KSRTC ಬಸ್ ನಿಲ್ದಾಣ!
+ There are no comments
Add yours