Tumkurnews
ತುಮಕೂರು; ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿ ರೇಣುಕಾ(22) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಅರುಂಧತಿ ಸಿನಿಮಾದಿಂದ ಪ್ರೇರೇಪಿತನಾಗಿ ಚಿತ್ರದ ನಾಯಕಿಯಂತೆ ಆಗಬೇಕು ಎಂದುಕೊಂಡು ವಿದ್ಯಾರ್ಥಿ ರೇಣುಕಾ ಬುಧವಾರ ಸಂಜೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನು. ಕೂಡಲೇ ಆತನಿಗೆ ಮಧುಗಿರಿ ಹಾಗೂ ತುಮಕೂರಿನಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಆತ ಮೃತಪಟ್ಟಿದ್ದಾನೆ.
ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿ!
+ There are no comments
Add yours