ಸ್ವಾತಂತ್ರೋತ್ಸವ; ತುಮಕೂರಿನ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ತಾಲೀಮು

1 min read

 

Tumkurnews
ತುಮಕೂರು; ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಸಂಭ್ರಮದ ಸಿದ್ಧತೆಗಳಾಗುತ್ತಿದ್ದು, ಶಾಲಾಕಾಲೇಜು ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಸಿದ್ದಾರೆ.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಸಾವಿರಾರು ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಸಿದರು. ಈ ಸಂದರ್ಭದಲ್ಲಿ ಬಿಇಓ ಹನುಮಾನಾಯ್ಕ್ ಹಾಜರಿದ್ದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ; ತುಮಕೂರಿನಲ್ಲಿ 3 ಸಾವಿರ ವಿದ್ಯಾರ್ಥಿಗಳಿಂದ ವಾಕಥಾನ್

About The Author

You May Also Like

More From Author

+ There are no comments

Add yours