Tumkurnews
ತುಮಕೂರು; ನಗರದಲ್ಲಿ ವಿ.ಡಿ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳ ಕೃತ್ಯದಿಂದ ಜನತೆ ಪ್ರಚೋದನೆಗೆ ಒಳಗಾಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಮನವಿ ಮಾಡಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು ಜನತೆ ಶಾಂತಿಯಿಂದ ವರ್ತಿಸಬೇಕು ಎಂದು ಕೋರಿದ್ದಾರೆ.




+ There are no comments
Add yours