Tumkurnews
ತುಮಕೂರು; ತಾಲ್ಲೂಕಿನ ದೇವರಾಯಪಟ್ಟಣ ಶ್ರೀ ಕೃಷ್ಣ ಕಲಾ ಸಂಘದಿಂದ ಆ.22 ರ ಸೋಮವಾರದಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಕುರುಕ್ಷೇತ್ರ ನಾಟಕವನ್ನು ಆಯೋಜಿಸಲಾಗಿದೆ. ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಸಮಸ್ತ ಕುಲಬಾಂಧವರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಕೃಷ್ಣ ಕಲಾ ಸಂಘ ಕೋರಿದೆ.
ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಅರ್ಚಕ!
+ There are no comments
Add yours