ಆಗಸ್ಟ್ 25ರಂದು ವಿದ್ಯುತ್ ವ್ಯತ್ಯಯ
Tumkurnews
ತುಮಕೂರು; ಕೆಪಿಟಿಸಿಎಲ್ 66/11ಕೆವಿ ಉಪಸ್ಥಾವರದ ಹೆಬ್ಬೂರಿನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಆಗಸ್ಟ್ 25, 2022ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ತುಮಕೂರು ಜಿಲ್ಲಾಸ್ಪತ್ರೆ ವಿರುದ್ಧ ತನಿಖೆಗೆ ಆದೇಶ
ಬೆವಿಕಂ ತುಮಕೂರು ಗ್ರಾಮೀಣ ಉಪವಿಭಾಗ-2 ಹೆಬ್ಬೂರು ಶಾಖಾ ವ್ಯಾಪ್ತಿಯ ಕಣಕುಪ್ಪೆ, ಬಳ್ಳಗೆರೆ, ನಿಡುವಳಲು, ಸಿರಿವರ, ಹೆಬ್ಬೂರು ಮತ್ತು ಗಂಗೋನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ರಾಜ್ಯಸಭಾ ಸದಸ್ಯ ಜಗ್ಗೇಶ್ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ
+ There are no comments
Add yours