Month: August 2022
ಆ.14; ಕೆನರಾ ಬ್ಯಾಂಕ್ ನಿಂದ ಉಚಿತ ಬ್ಯಾಂಕ್ ಖಾತೆ, QR ಕೋಡ್ ವಿತರಣೆ
Tumkurnews ತುಮಕೂರು: ನಗರದ ಟೌನ್‌ಹಾಲ್ ಬಳಿಯ ಕಾರ್ಪೋರೇಷನ್ ಕಚೇರಿಯಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಕೆನರಾ ಬ್ಯಾಂಕ್, ಪ್ರಾಂತೀಯ ಕಚೇರಿ ವತಿಯಿಂದ ವಸ್ತು ಪ್ರದರ್ಶನ ಹಾಗೂ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಅನುಕೂಲವಾಗುವಂತೆ ಉಚಿತ ಬ್ಯಾಂಕ್ ಖಾತೆ,[more...]
ಸ್ವಾತಂತ್ರ್ಯ ಅಮೃತ ಮಹೋತ್ಸವ; ತುಮಕೂರಿನಲ್ಲಿ 3 ಸಾವಿರ ವಿದ್ಯಾರ್ಥಿಗಳಿಂದ ವಾಕಥಾನ್
Tumkurnews ತುಮಕೂರು; 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಶನಿವಾರ ಬೃಹತ್ ವಾಕಥಾನ್ ನಡೆಸಲಾಯಿತು. ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯಿಂದ ಆಯೋಜಿಸಲಾಗಿದ್ದ ಈ ವಾಕಥಾನ್ ನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ[more...]
ಆ.13ರಂದು ಲೋಕ್ ಅದಾಲತ್; ಕೋರ್ಟ್ ಕೇಸುಗಳಲ್ಲಿ ರಾಜೀ ಮಾಡಿಕೊಳ್ಳಲು ಅವಕಾಶ
Tumkurnews ತುಮಕೂರು; ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಆಗಸ್ಟ್ 13ರಂದು ರಾಷ್ಟ್ರಿಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಅರುಂಧತಿ[more...]
ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ; ಇಂದೇ ನೋಂದಾಯಿಸಿ
ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ Tumkurnews ತುಮಕೂರು; ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ(ರಿ), ತುಮಕೂರು ಇಲ್ಲಿ[more...]
ಸಚಿವ ಬಿ.ಸಿ ನಾಗೇಶ್ ವಿರುದ್ಧ ದೇಶದ್ರೋಹ ಆರೋಪ; ಪೊಲೀಸ್ ದೂರು
Tumkurnews ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ[more...]
ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂದು ನೊಂದು ಯುವಕ ಆತ್ಮಹತ್ಯೆ
Tumkurnews ತುಮಕೂರು; ವಿವಾಹವಾಗಲು ಹುಡುಗಿ ಸಿಗಲಿಲ್ಲ ಎಂದು ಬೇಸತ್ತು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊರಟಗೆರೆ ತಾಲ್ಲೂಕು ತೋವಿನಕೆರೆ ಹೋಬಳಿ ಜೋನಿಗನಹಳ್ಳಿ ಗ್ರಾಮದ ನಿವಾಸಿ ದಿ.ರಮೇಶ್ ಆಚಾರ್ಯ ಎಂಬುವರ ಪುತ್ರ ಹೇಮಂತ್[more...]
ಅರುಂಧತಿ ಸಿನಿಮಾ ಪ್ರಭಾವ; ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿ ಸಾವು
Tumkurnews ತುಮಕೂರು; ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿ ರೇಣುಕಾ(22) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಅರುಂಧತಿ ಸಿನಿಮಾದಿಂದ ಪ್ರೇರೇಪಿತನಾಗಿ ಚಿತ್ರದ ನಾಯಕಿಯಂತೆ ಆಗಬೇಕು ಎಂದುಕೊಂಡು ವಿದ್ಯಾರ್ಥಿ ರೇಣುಕಾ ಬುಧವಾರ ಸಂಜೆ ಪೆಟ್ರೋಲ್[more...]
ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿ!
Tumkurnews ತುಮಕೂರು; ಅರುಂಧತಿ ಸಿನಿಮಾ ನೋಡಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಧುಗಿರಿ ತಾಲ್ಲೂಕು ಗಿಡ್ಡಯ್ಯನಪಾಳ್ಯ ನಿವಾಸಿ ರೇಣುಕಾ(22) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಪ್ರಕರಣದ[more...]
ಶೆಟ್ಟಿಹಳ್ಳಿ ಸಿಗ್ನಲ್ ಬಳಿ ಅಪಘಾತ; ಗೂಳರಿವೆ ವ್ಯಕ್ತಿ ಸಾವು
Tumkurnews ತುಮಕೂರು; ಮಿನಿ ಲಾರಿ ಮತ್ತು ಮೊಪೆಡ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೊಪೆಡ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ! ತುಮಕೂರಿನ ಶೆಟ್ಟಿಹಳ್ಳಿ[more...]
KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ!
Tumkurnews ತುಮಕೂರು; ಕೆ.ಎಸ್.ಆರ್.ಟಿ.ಸಿ ತುಮಕೂರು ವಿಭಾಗವು ಆಗಸ್ಟ್ 8ರಂದು ಒಂದೇ ದಿನ 1.14 ಕೋಟಿ ರೂ.ಗಳ ಆದಾಯ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದೆ. ವಿಭಾಗದ ಈ ದಾಖಲೆಗಾಗಿ ಹಿರಿಯ ವಿಭಾಗಿಯ ನಿಯಂತ್ರಣಾಧಿಕಾರಿ ಎ.ಎನ್[more...]