Month: August 2022
ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಮಹಿಳೆ ನಾಪತ್ತೆ; ಶೋಧ ಕಾರ್ಯಾಚರಣೆ
Tumkurnews ತುಮಕೂರು; ಬಟ್ಟೆ ಹೊಗೆಯಲು ಹೋಗಿ ಮಹಿಳೆಯೋರ್ವಳು ಕೆರೆ ನೀರಿನಲ್ಲಿ ಮುಳುಗಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ಭಾನುವಾರ ನಡೆದಿದೆ. ಬ್ಯಾಡನೂರು ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದೇವಿರಮ್ಮ(34) ಎಂಬಾಕೆ ಕೆರೆ ನೀರಿನಲ್ಲಿ ಮುಳುಗಿದ್ದು, ಸ್ಥಳೀಯರ[more...]
ಓಮಿನಿ ಕಾರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ; ವಿಡಿಯೋ
Tumkurnews ತುಮಕೂರು; ಓಮಿನಿ ಕಾರಿನ ಸಮೇತವಾಗಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ತಿಪಟೂರು ತಾಲ್ಲೂಕು ಗಡಬನಹಳ್ಳಿಯ ಪಟೇಲ್ ಕುಮಾರಸ್ವಾಮಿ ಮೃತ ದುರ್ದೈವಿ. ತುಮಕೂರು, ತಿಪಟೂರು, ಶಿರಾದಲ್ಲಿ ಭಾನುವಾರ ನಿಷೇದಾಜ್ಞೆ; ಡಿಸಿ ಆದೇಶ[more...]
ತುಮಕೂರು, ತಿಪಟೂರು, ಶಿರಾದಲ್ಲಿ ಭಾನುವಾರ ನಿಷೇದಾಜ್ಞೆ; ಡಿಸಿ ಆದೇಶ
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳ ಸೂಚನೆ Tumkurnews ತುಮಕೂರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಪಿಟಿಸಿಎಲ್‍ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳಿಗೆ ಆಗಸ್ಟ್ 7ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದ್ದು, ಪರೀಕ್ಷಾ[more...]
ವರಮಹಾಲಕ್ಷ್ಮೀ ವೃತ; ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ವಿಶೇಷ ಪೂಜೆ
Tumkurnews ತುಮಕೂರು; ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ವಿಶೇಷ ಪೂಜಾ ವಿಧಿಗಳು ನೆರವೇರಿದವು. ಶ್ರಾವಣ ಮಾಸದ ಮೊದಲನೇ ಶುಭ ಶುಕ್ರವಾರ ಆದ ಇಂದು ವರಮಹಾಲಕ್ಷ್ಮೀ[more...]
ಮಳೆ ಅವಾಂತರ; ಮಲ್ಲೂರು ಅಮಾನಿಕೆರೆ ಏರಿ ಬಿರುಕು, ಕುಸಿದ ಶಾಲಾ ಕಾಂಪೌಂಡ್
ಮಳೆ ಅವಾಂತರ; ಮಲ್ಲೂರು ಅಮಾನಿಕೆರೆ ಏರಿ ಬಿರುಕು, ಶಾಲಾ ಕಾಂಪೌಂಡ್ ನೆಲಸಮ Tumkurnews ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ, ಮಲ್ಲೂರು ಗ್ರಾಮದಲ್ಲಿ ಸತತವಾಗಿ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ([more...]
ಮಳೆ ಸಂತ್ರಸ್ತರಿಗೆ ಹುಳ ಬಿದ್ದಿರುವ ಊಟ ನೀಡಿದ ತುಮಕೂರು ಪಾಲಿಕೆ
ಮಳೆ ಸಂತ್ರಸ್ತರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ಪಾಲಿಕೆ Tumkurnews ತುಮಕೂರು; ನಗರದಲ್ಲಿ ಮಳೆ ಸಂತ್ರಸ್ತ ಜನರಿಗೆ ಮಹಾನಗರ ಪಾಲಿಕೆಯಿಂದ ನೀಡುತ್ತಿರುವ ಊಟದಲ್ಲಿ ಹುಳಗಳು ಕಂಡು ಬಂದಿದ್ದು, ಸಂತ್ರಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಕ ಮಳೆ; ಶಾಲೆಗಳಿಗೆ[more...]
ವರ್ಗಾವಣೆಗೊಂಡ ಶಿಕ್ಷಕರನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯರು
Tumkurnews ತುಮಕೂರು; ಬೀಳ್ಕೊಡುಗೆ ಸಮಾರಂಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರನ್ನು ತಬ್ಬಿ ವಿದ್ಯಾರ್ಥಿನಿಯರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ವ್ಯಾಪಕ ಮಳೆ; ಶಾಲೆಗಳಿಗೆ ರಜೆ ಘೋಷಿಸಲು ಡಿಸಿ ಸೂಚನೆ ನಗರದ ಎಂಪ್ರೆಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಘಟನೆ[more...]
ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ; ಯಾರೆಲ್ಲಾ ಅರ್ಜಿ ಹಾಕಬಹುದು?; ಇಲ್ಲಿದೆ ಮಾಹಿತಿ
Tumkurnews ತುಮಕೂರು; ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್ ಪುರ ಹೋಬಳಿ, ಹುರುಳಗೆರೆ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.[more...]
ತುರ್ತು ಸಂದರ್ಭಗಳಲ್ಲಿ ಈ ಸಹಾಯವಾಣಿ ಸಂಪರ್ಕಿಸಿ; ಡಿಸಿ ಮನವಿ
Tumkurnews ತುಮಕೂರು; ಕಳೆದೊಂದು ವಾರದಿಂದ ಸುರಿದ ಭಾರಿ ಮಳೆಯಿಂದಾಗಿ ತುಮಕೂರು ನಗರ ವ್ಯಾಪ್ತಿಯಲ್ಲಿನ ಹಲವು ಕೆರೆಗಳು ಭರ್ತಿಯಾಗಿ ಕೋಡಿ ಹರಿದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ಪ್ರಕರಣಗಳು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ತುರ್ತು[more...]
ವ್ಯಾಪಕ ಮಳೆ; ಶಾಲೆಗಳಿಗೆ ರಜೆ ಘೋಷಿಸಲು ಡಿಸಿ ಸೂಚನೆ
Tumkurnews ತುಮಕೂರು; ಧಾರಾಕಾರ ಮಳೆಯಿಂದಾಗಿ ಜಯಮಂಗಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನೀರು ನುಗ್ಗಿ ಜಲಾವೃತಗೊಂಡಿರುವ ಮಧುಗಿರಿ ತಾಲ್ಲೂಕು ಪುರವರ ಹೋಬಳಿ ಚನ್ನಸಾಗರ ಗ್ರಾಮಕ್ಕೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಬುಧವಾರ ಭೇಟಿ[more...]