1 min read

ಫ್ಲೆಕ್ಸ್ ಕಟ್ತೀರಾ? ಹಾಗಿದ್ರೆ ನೀವೇ ಕಾವಲು ಕಾಯಬೇಕು!; ಎಸ್.ಪಿ ಹೇಳಿದ್ದೇನು? ವಿಡಿಯೋ

Tumkurnews ತುಮಕೂರು; ರಾಜ್ಯದಲ್ಲಿ ಫ್ಲೆಕ್ಸ್ ವಿವಾದಗಳು ಆಗಿಂದಾಗ್ಗೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನಗರದಲ್ಲಿ ಫ್ಲೆಕ್ಸ್ ಹಾನಿ ಪ್ರಕರಣ ನಡೆದ ಕಾರಣ ಫ್ಲೆಕ್ಸ್ ಕಟ್ಟುವವರಿಗೆ ಕೆಲವೊಂದು ನಿಯಮಗಳನ್ನು ವಿಧಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ನಗರದಲ್ಲಿ ಇನ್ನು[more...]
1 min read

ಜಲಜೀವನ್ ಯೋಜನೆಯ 4.72 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ; ಡಾ.ಜಿ ಪರಮೇಶ್ವರ್

Tumkurnews ಕೊರಟಗೆರೆ; ಜಲಜೀವನ್ ಮಿಷನ್ ಮನೆ ಮನೆಗೆ ಗಂಗಾ ಯೋಜನೆಯ 4.72 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ಡಾ.ಜಿ ಪರಮೇಶ್ವರ್ ಚಾಲನೆ ನೀಡಿದರು. ಅವರು ತಾಲೂಕಿನ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶಪುರ ಗ್ರಾಮದಲ್ಲಿ [more...]
1 min read

ತೀತಾ ಜಲಾಶಯದ ಸೇತುವೆ ಸಂಪೂರ್ಣ ಕುಸಿತ; ಸಂಚಾರ ಸ್ಥಗಿತ

Tumkurnews ಕೊರಟಗೆರೆ; ತಾಲ್ಲೂಕಿನ ಗೊರವನಹಳ್ಳಿ- ತೀತಾ ಗ್ರಾಮಗಳ ಮಧ್ಯೆ ಹಾದು ಹೋಗುವ ತೀತಾ ಜಲಾಶಯದ ಕೋಡಿ ಹಳ್ಳಕ್ಕೆ ನಿರ್ಮಿಸಿರುವ ರಸ್ತೆಯ ಸೇತುವೆ ಸಂಪೂರ್ಣ ಕುಸಿದು ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕೊರಟಗೆರೆ- ದೊಡ್ಡಬಳ್ಳಾಪುರ ಸಂಪರ್ಕಿಸುವ[more...]
1 min read

58 ವರ್ಷದ ಪುರುಷ, 23 ವರ್ಷದ ಮಹಿಳೆ ನಾಪತ್ತೆ

ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ನಾಪತ್ತೆ ಪ್ರಕರಣ Tumkurnews ತುಮಕೂರು; ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 58 ವರ್ಷ ವಯಸ್ಸಿನ ಚಿಕ್ಕ ಪುಟ್ಟಸ್ವಾಮಯ್ಯ ಹಾಗೂ 23 ವರ್ಷದ ಶ್ರೀಲಕ್ಷ್ಮೀ ಎಂಬುವರು ಕಾಣೆಯಾಗಿದ್ದು,[more...]
1 min read

ಅಕ್ರಮ ಆಸ್ತಿ ಸಾಬೀತು; ಆರೋಪಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೊರ್ಟ್

ಅಕ್ರಮ ಆಸ್ತಿ ಸಾಬೀತು; ಆರೋಪಿಗೆ 4 ವರ್ಷ ಶಿಕ್ಷೆ Tumkurnews ತುಮಕೂರು; ತಮ್ಮ ಸೇವಾವಧಿಯಲ್ಲಿ ಬಲ್ಲಮೂಲಗಳ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಹೊಂದಿದ್ದಾರೆಂದು ಸಾಬೀತಾದ ಕಾರಣ ತಿಪಟೂರು ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು[more...]
1 min read

ಕರ್ತವ್ಯ ಲೋಪ; ಕಿರಿಯ ಇಂಜಿನಿಯರ್ ಅಮಾನತು

ಕರ್ತವ್ಯ ಲೋಪ; ಕಿರಿಯ ಇಂಜಿನಿಯರ್ ಅಮಾನತು Tumkurnews ತುಮಕೂರು; ಕರ್ತವ್ಯ ಲೋಪ ಹಾಗೂ ನಿರ್ಲಕ್ಷತೆ ಹಿನ್ನೆಲೆಯಲ್ಲಿ ಕುಣಿಗಲ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಕಿರಿಯ ಇಂಜಿನಿಯರ್ ರವಿಕುಮಾರ್ ಟಿ.ಬಿ. ಇವರನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ[more...]
1 min read

ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ಕ್ರಮ; ಮುಖ್ಯಮಂತ್ರಿ

Tumkurnews ತುಮಕೂರು; ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಶುಕ್ರವಾರ[more...]
1 min read

ಆ.28ರಂದು ಜ್ಯೋತಿಗಣೇಶ್ ಅಭಿಮಾನಿ ಬಳಗದಿಂದ ಬೃಹತ್ ಉದ್ಯೋಗ ಮೇಳ

Tumkurnews ತುಮಕೂರು; ಶಾಸಕ ಜ್ಯೋತಿಗಣೇಶ್ ಅಭಿಮಾನಿ ಬಳಗ, ಡಾ.ರೆಡ್ಡಿಸ್ ಫೌಂಡೇಶನ್ ಹೈದ್ರಾಬಾದ್ ಹಾಗೂ ಟೀಮ್ ಲೀಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಆ.28ರಂದು ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ[more...]
1 min read

ವಿದ್ಯಾರ್ಥಿ ಬಸ್ ಪಾಸ್ ಅವಧಿ ಅಕ್ಟೋಬರ್’ವರೆಗೆ ವಿಸ್ತರಣೆ; ಯಾರಿಗೆಲ್ಲಾ ಅನ್ವಯ? ಇಲ್ಲಿದೆ ಮಾಹಿತಿ

Tumkurnews ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಿ ಆದೇಶಿಸಿದೆ. ಪ್ರಸ್ತುತ ಎಲ್ಲಾ ವರ್ಗದ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ[more...]
1 min read

ಶಿರಾ ಅಪಘಾತ; ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

Tumkurnews ತುಮಕೂರು; ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ[more...]