Month: August 2022
ಶ್ರೀಕೃಷ್ಣ ಕಲಾ ಸಂಘದಿಂದ ಕೃಷ್ಣ ಜನ್ಮಾಷ್ಟಮಿ, ಕುರುಕ್ಷೇತ್ರ ನಾಟಕ ಪ್ರದರ್ಶನ
Tumkurnews ತುಮಕೂರು; ತಾಲ್ಲೂಕಿನ ದೇವರಾಯಪಟ್ಟಣ ಶ್ರೀ ಕೃಷ್ಣ ಕಲಾ ಸಂಘದಿಂದ ಆ.22 ರ ಸೋಮವಾರದಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಕುರುಕ್ಷೇತ್ರ ನಾಟಕವನ್ನು ಆಯೋಜಿಸಲಾಗಿದೆ. ಬೆಳಗ್ಗೆ 8.30ಕ್ಕೆ[more...]
ಅರ್ಚಕರ ಮತಾಂತರದ ಹಿಂದೆ ಜೆಡಿಎಸ್?; ದೂರು ದಾಖಲಾಗುವ ಸಾಧ್ಯತೆ
Tumkurnews ತುಮಕೂರು; ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ ಎಚ್.ಆರ್ ಚಂದ್ರಶೇಖರಯ್ಯ ಅವರು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಪ್ರಕರಣದ ಹಿಂದೆ ಜೆಡಿಎಸ್ ಮುಖಂಡರ ಹೆಸರು ಹೇಳಿ ಬಂದಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ[more...]
ಅಧಿಕಾರಿಗಳು ಪ್ರಾಮಾಣಿಕರಾಗಿರಬೇಕು, ಅಧಿಕಾರದ ಅಮಲು ಇರಬಾರದು; ಜಿಲ್ಲಾಧಿಕಾರಿ
ದೇವರಾಜು ಅರಸು 107ನೇ ಜನ್ಮದಿನಾಚರಣೆ Tumkurnews ತುಮಕೂರು; ತತ್ವ ಸಿದ್ದಾಂತಗಳಿಗೆ ಬದ್ದವಾಗಿ ಬದುಕಿದಾಗ ಮಾತ್ರ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ. ಅಂತಹ ಘನ ವ್ಯಕ್ತಿತ್ವ ಡಿ. ದೇವರಾಜ ಅರಸು ಅವರದು ಎಂದು ಜಿಲ್ಲಾಧಿಕಾರಿ ವೈ.ಎಸ್[more...]
ಮಳೆಯಿಂದಾಗಿ ಜಿಲ್ಲೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ 50 ಕೋಟಿ ರೂ. ನಷ್ಟ; ಸಚಿವ ಗೋವಿಂದ ಕಾರಜೋಳ
ಮಳೆಯಿಂದಾಗಿ ಜಿಲ್ಲೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ 50 ಕೋಟಿ ರೂ. ನಷ್ಟ; ಸಚಿವ ಗೋವಿಂದ ಕಾರಜೋಳ Tumkurnews ತುಮಕೂರು; ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೀಮಸಂದ್ರ, ಅಡಗೂರು ಮತ್ತು ಮಲ್ಲಸಂದ್ರ ಕೆರೆ ಹಾಗೂ ತುಮಕೂರು ಶಾಖಾ[more...]
ಮತಾಂತರಗೊಂಡ 24 ಗಂಟೆಗಳಲ್ಲೇ ಮರಳಿ ಮಾತೃ ಧರ್ಮಕ್ಕೆ ಬಂದ ಅರ್ಚಕ!
Tumkurnews ತುಮಕೂರು; ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ತುಮಕೂರಿನ ಅರ್ಚಕ ಎಚ್.ಆರ್ ಚಂದ್ರಶೇಖರಯ್ಯ ಅವರು ಮತಾಂತರಗೊಂಡ 24 ಗಂಟೆಗಳಲ್ಲೇ ಮರಳಿ ಮಾತೃ ಧರ್ಮಕ್ಕೆ ಬಂದಿದ್ದಾರೆ! ಹೌದು, ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ[more...]
ಪಶ್ಚಾತ್ತಾಪಕ್ಕಾಗಿ ಸಿದ್ದರಾಮಯ್ಯ ಟೆಂಪಲ್ ರನ್ ಮಾಡುತ್ತಿದ್ದಾರೆ; ಗೋವಿಂದ ಕಾರಜೋಳ
Tumkurnews ತುಮಕೂರು; ಹಿಂದೂ ಧರ್ಮವನ್ನು ಒಡೆಯಲು ಹೊರಟಿದ್ದ ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾಗಿದ್ದು, ಪಶ್ಚಾತ್ತಾಪಕ್ಕಾಗಿ ಟೆಂಪಲ್ ರನ್ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ[more...]
ಕಾಂಗ್ರೆಸ್ ಸರ್ಕಾರವೇ ಸಾವರ್ಕರ್ ಹೆಸರಿನಲ್ಲಿ ಪಾರ್ಕ್ ನಿರ್ಮಿಸಿದೆ!; ಅದೆಲ್ಲಿದೆ ಗೊತ್ತೇ?
Tumkurnews ತುಮಕೂರು; ರಾಜ್ಯದಲ್ಲಿ ವಿ.ಡಿ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಹೌದು, ಅಲ್ಲ ಎನ್ನುವ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ನಗರದಲ್ಲಿ ಸಾವರ್ಕರ್ ಹೆಸರಿನ ಪಾರ್ಕ್'ವೊಂದನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಭಿವೃದ್ಧಿಗೊಳಿಸಿ, ಉದ್ಘಾಟಿಸಿರುವ ವಿಚಾರ ಮುನ್ನಲೆಗೆ ಬಂದಿದೆ.[more...]
ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಅರ್ಚಕ!
Tumkurnews ತುಮಕೂರು; ರಾಜ್ಯದಲ್ಲಿ ಧರ್ಮ ಸಂಘರ್ಷ ಜೋರಾಗಿರುವ ಬೆನ್ನಲ್ಲೇ ಹಿಂದೂ ದೇವಾಲಯದ ಅರ್ಚಕರೊಬ್ಬರು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಪ್ರಕರಣ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ[more...]
ಭೀಕರ ಅಪಘಾತ; ತಂದೆ, ಮಗಳು ಸೇರಿ ಮೂವರು ಸಾವು
ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ; ತಂದೆ, ಮಗಳು ಸೇರಿ ಮೂವರು ಸಾವು Tumkurnews ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ತರೂರು ಗೇಟ್'ನಲ್ಲಿ ತಡ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ, ಮಗಳು ಸೇರಿ ಮೂವರು[more...]
ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ; ನ್ಯಾಯಾಂಗ ತನಿಖೆಗೆ ಆಗ್ರಹ
Tumkurnews ತುಮಕೂರು; ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಒತ್ತಾಯಿಸಿದರು. ಸಿದ್ದರಾಮಯ್ಯರ ತಂಟೆಗೆ ಬಂದ್ರೆ ರಾಜ್ಯ ಹೊತ್ತಿ[more...]