1 min read

ಸಿದ್ದರಾಮಯ್ಯರ ತಂಟೆಗೆ ಬಂದ್ರೆ ರಾಜ್ಯ ಹೊತ್ತಿ ಉರಿಯುತ್ತೆ; ಕೆ.ಎನ್ ರಾಜಣ್ಣ ಎಚ್ಚರಿಕೆ

Tumkurnews ತುಮಕೂರು; ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಮಾಜಿ ಶಾಸಕ ಕೆ.ಎನ್ ರಾಜಣ್ಣ ಖಂಡಿಸಿದ್ದು, ಸಿದ್ದರಾಮಯ್ಯ ತಂಟೆಗೆ ಬಂದರೆ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.[more...]
1 min read

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಕ್ಷಮ್ಯ ಅಪರಾಧ; ಟಿ.ಬಿ ಜಯಚಂದ್ರ ಖಂಡನೆ

Tumkurnews ತುಮಕೂರು; ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಪ್ರಕರಣವನ್ನು ಮಾಜಿ ಕಾನೂನು ಸಚಿವ ಟಿ.ಬಿ ಜಯಚಂದ್ರ ಖಂಡಿಸಿದ್ದಾರೆ. ಈ‌ ಕುರಿತು ಪ್ರತಿಕ್ರಿಯಿಸಿದ ಅವರು, ವಿರೋಧ[more...]
1 min read

ತುಮಕೂರು ಡಿಸಿಸಿ ಬ್ಯಾಂಕ್ ವಿರುದ್ಧ ತನಿಖೆಗೆ ಆದೇಶ

ಮಾಜಿ ಶಾಸಕ ಕೆ.ಎನ್ ರಾಜಣ್ಣ ಅಧ್ಯಕ್ಷರಾಗಿರುವ ಡಿಸಿಸಿ‌ ಬ್ಯಾಂಕ್ ವಿರುದ್ಧ ತನಿಖೆಗೆ ಆದೇಶ Tumkurnews ಬೆಂಗಳೂರು: ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ಮೇಲೆ ತನಿಖೆಗೆ ಆದೇಶಿಸಲಾಗಿದೆ.[more...]
1 min read

ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಅಡ್ಡಿ ಇಲ್ಲ; ನಮಾಜ್’ಗೆ ಅವಕಾಶ ಕೊಡಲ್ಲ; ಸಚಿವ ನಾಗೇಶ್ ಖಡಕ್ ನುಡಿ

Tumkurnews ತುಮಕೂರು; ಭಾರತದ ಸ್ವಾತಂತ್ರ್ಯ ಹೋರಾಟದ ಅಸ್ತ್ರವಾಗಿ ಮಾಡಿಕೊಂಡ ಗಣೇಶ ಉತ್ಸವದ ಆಚರಣೆಗೆ ಯಾವುದೇ ಅಡ್ಡಿ, ಆತಂಕ ಇಲ್ಲ. ಆದರೆ, ಹೊಸದಾಗಿ ಶಾಲೆಗಳಲ್ಲಿ ಅಲ್ಲಾನ ಪೂಜೆ, ನಮಾಜ್‌ಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ[more...]
1 min read

ಶಿರಾ; ಅಪರಿಚಿತ ವಾಹನ ಡಿಕ್ಕಿ; ವ್ಯಕ್ತಿ ಸಾವು

Tumkurnews ತುಮಕೂರು; ಶಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಸಮೀಪ ಅಪಘಾತಕ್ಕೀಡಾಗಿ ಅಪರಿಚಿತ ವ್ಯಕ್ತಿ ಸಾವಿಗೀಡಾಗಿದ್ದಾನೆ. ಇಲ್ಲಿನ ಪವನ್ ಡಾಬಾ ಹತ್ತಿರದ ಎನ್.ಹೆಚ್ 48 ರಸ್ತೆ ದಾಟುವಾಗ ಯಾವುದೋ ವಾಹನ[more...]
1 min read

ಮಧುಗಿರಿ; ನಮಾಜ್’ಗೆ ಹೋದ ವ್ಯಕ್ತಿ ನಾಪತ್ತೆ

Tumkurnews ತುಮಕೂರು; ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಗಿರಿ ಟೌನ್ ಮೇದರಹಟ್ಟಿ, 4ನೇ ಬ್ಲಾಕ್‍ನ ತನ್ನ ಮನೆಯಿಂದ ಫಾರೂಕ್ ಎಂಬ 30 ವರ್ಷದ ವ್ಯಕ್ತಿಯು ನಾಪತ್ತೆಯಾಗಿದ್ದಾನೆ. ಜುಲೈ 16ರಂದು ಬೆಳಿಗ್ಗೆ 5 ಗಂಟೆಗೆ[more...]
1 min read

ಕುಣಿಗಲ್; ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Tumkurnews ತುಮಕೂರು; ಜಿಲ್ಲೆಯ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೇರೂರು ಗ್ರಾಮ ಕಸಬಾ ಹೋಬಳಿ, ಕುಣಿಗಲ್ ತಾಲ್ಲೂಕಿನ ಕಂಚಗಾಲಪುರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಂಚಗಾಲಪುರ ಅಮಾನಿಕೆರೆ ಸರ್ವೆ ನಂ.125/1ರ ಜಮೀನಿನ ಪಕ್ಕದ ಉತ್ತರದ[more...]
1 min read

ಹೆತ್ತೇನಹಳ್ಳಿಯಲ್ಲಿ ವಿದ್ಯುತ್ ಅದಾಲತ್; ಯಾವೆಲ್ಲಾ ಗ್ರಾಮದವರು ಭಾಗವಹಿಸಬಹುದು? ಇಲ್ಲಿದೆ ಮಾಹಿತಿ

Tumkurnews ತುಮಕೂರು; ಬೆವಿಕಂ ಗ್ರಾಮೀಣ ಉಪವಿಭಾಗ-2ರ ಗೂಳೂರು ಹೋಬಳಿಯ ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆತ್ತೇನಹಳ್ಳಿ ಗ್ರಾಮದಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ವಿದ್ಯುತ್‍ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಹೆತ್ತೇನಹಳಿ ಗ್ರಾಮ ಹಾಗೂ[more...]
1 min read

ಸೌದಿಗೆ ಹೋಗಿ ಸೆಟಲ್ ಆದ ಪತ್ನಿ; ಮಕ್ಕಳೊಂದಿಗೆ ವಿಷ ಸೇವಿಸಿ ಪತಿ ಆತ್ಮಹತ್ಯೆ

Tumkurnews ತುಮಕೂರು; ಪತ್ನಿ ವಿದೇಶಕ್ಕೆ ತೆರಳಿದ್ದರಿಂದ ಬೇಸತ್ತು ಪತಿ, ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಪಿ.ಎಚ್ ಕಾಲೋನಿಯ ನಿವಾಸಿ ಸಮಿವುಲ್ಲಾ ಮೃತ ದುರ್ದೈವಿ,[more...]
1 min read

ಸ್ವಂತ ನಿವೇಶನ ಇದೆಯೇ?; ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಿಗುತ್ತೆ ನೆರವು

Tumkurnews ತುಮಕೂರು; ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ನೆರವು ‌ನೀಡಲಾಗುವುದು ಎಂದು‌ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ‌ಕೇಸ್ವಾನ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,[more...]