Month: August 2022
ಲಂಚ ಪ್ರಕರಣ; ಪಿಡಿಒಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
Tumkurnews ತುಮಕೂರು; ನಿವೇಶನ ಖಾತೆ ಮಾಡಿಕೊಡಲು 50 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದ ಪಿಡಿಒಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. 2019ರಲ್ಲಿ ಮಣಿಕಂಠ ಎಂಬುವರ ನಿವೇಶನದ[more...]
ತುಮಕೂರಿನಲ್ಲಿ ಕಾವೇರಿಸಿದ ಸಾವರ್ಕರ್; ಫ್ಲೆಕ್ಸ್’ಗೆ ಪೊಲೀಸ್ ಭದ್ರತೆ
Tumkurnews ತುಮಕೂರು; ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದ ಬಿಸಿಯೇರಿದ್ದು, ನಗರದ ಟೌನ್ ಹಾಲ್ ವೃತ್ತದಲ್ಲಿನ ಸಾವರ್ಕರ್ ಫ್ಲೆಕ್ಸ್'ಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಅಶೋಕ ರಸ್ತೆಯಲ್ಲಿ ಅಳವಡಿಸಲಾಗಿದ್ದ ಸಾವರ್ಕರ್[more...]
ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ; ಜಿಲ್ಲಾಧಿಕಾರಿ ಸಭೆ
Tumkurnews ತುಮಕೂರು; ಜಿಲ್ಲೆಯಲ್ಲಿ ಕಳೆದ ಜುಲೈ ಅಂತ್ಯ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್[more...]
ಸರ್ವರಿಗೂ ಸೂರು; ಜಿಲ್ಲೆಯಲ್ಲಿ 7 ಸಾವಿರ ಮನೆಗಳ ನಿರ್ಮಾಣ ನನೆಗುದಿ
Tumkurnews ತುಮಕೂರು; ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಯಡಿ ಈವರೆಗೂ ನಿರ್ಮಾಣ ಕಾರ್ಯ ಪ್ರಾರಂಭಿಸದೇ ಇರುವ 7497 ಮನೆ ನಿರ್ಮಾಣ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.[more...]
ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ Tumkurnews ತುಮಕೂರು; ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಮತ್ತು ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಇವರ ಸಹಯೋಗದಲ್ಲಿ 2022-23ನೇ[more...]
ತುಮಕೂರು; 47 ವರ್ಷದ ಪುರುಷ, 32 ವರ್ಷದ ಮಹಿಳೆ ನಾಪತ್ತೆ
Tumkurnews ತುಮಕೂರು; ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾಣೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಪ್ರಕರಣ-1; ಬಿ.ಸಿ ಲೋಕೇಶ್ ಎಂಬ 47 ವರ್ಷದ ವ್ಯಕ್ತಿಯು ಕೆಸರಮಡು[more...]
ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ, ಹೋಟೆಲ್’ಗಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ
ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ, ಹೋಟೆಲ್'ಗಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ Tumkurnews ತುಮಕೂರು; ಜಿಲ್ಲೆಯಲ್ಲಿ ಡೆಂಗ್ಯೂ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ[more...]
ಸಾವರ್ಕರ್ ಫ್ಲೆಕ್ಸ್ ಹರಿದಿದ್ದು ರಾಷ್ಟ್ರ ವಿರೋಧಿ ಕೃತ್ಯ; ದೂರು ನೀಡಿದ ಶಾಸಕ ಜ್ಯೋತಿಗಣೇಶ್
ಸಾವರ್ಕರ್ ಫ್ಲೆಕ್ಸ್ ಹಾನಿ ಪ್ರಕರಣ; ಪೊಲೀಸ್ ಠಾಣೆ ಮೆಟ್ಟಿಲೇರಿದ ಶಾಸಕ ಜ್ಯೋತಿಗಣೇಶ್ Tumkurnews ತುಮಕೂರು; ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಹಾಕಿದ್ದ ವೀರ ಸಾರ್ವಕರ್ ಫ್ಲೆಕ್ ಹರಿದು ಹಾಕಿರುವ ದುಷ್ಕರ್ಮಿಗಳ ವಿರುದ್ದ ಕಾನೂನು[more...]
ಗ್ರಾಮೀಣ ವಿದ್ಯಾರ್ಥಿಗಳಿಗೆ ಸಹಕಾರ ಫೌಂಡೇಶನ್ ನೆರವು
Tumkurnews ತುಮಕೂರು; ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೋರ ಕ್ಲಸ್ಟರ್ ವ್ಯಾಪ್ತಿಯ ಜಿ.ಎಚ್.ಪಿ.ಎಸ್ ಕೆಂಪನ ದೊಡ್ಡೇರಿ ಹಾಗೂ ಜಿ. ಎಚ್.ಪಿ.ಎಸ್ ಕೆಸ್ತೂರು ಶಾಲೆಗಳಲ್ಲಿ ನಡೆದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ತುಮಕೂರಿನ ಸಹಕಾರ ಫೌಂಡೇಶನ್'ನಿಂದ ಶಾಲಾ[more...]
ಪಾವಗಡದಲ್ಲಿ ಚಿರತೆ ಪ್ರತ್ಯಕ್ಷ; ವಿಡಿಯೋ
ಪಾವಗಡದಲ್ಲಿ ಚಿರತೆ ಪ್ರತ್ಯಕ್ಷ; ಭಯದಲ್ಲಿಜನತೆ Tumkurnews ಪಾವಗಡ; ಪಟ್ಟಣ ಹೊರವಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನತೆ ಭಯಗೊಂಡಿದ್ದಾರೆ. ಪಟ್ಟಣದ ತುಮಕೂರು ರಸ್ತೆ ಹೊರವಲಯದ ಎಸ್.ಎಸ್.ಕೆ ಕಾಲೇಜು ಮತ್ತು ಅಲ್ಪಸಂಖ್ಯಾತರ ಹೆಣ್ಣುಮಕ್ಕಳ ವಸತಿ ನಿಲಯದ ಮಧ್ಯ ಪ್ರದೇಶದಲ್ಲಿ[more...]