ಉದ್ಯೋಗಕ್ಕಾಗಿ ನೇರ ಸಂದರ್ಶನ
Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು HDFC Ergo General Insurance Company
ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಅಭ್ಯರ್ಥಿಗಳಿಗೆ ಸೆ.15ರಂದು ನೇರ ಸಂದರ್ಶನ ನಡೆಯಲಿದೆ.
ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅರ್ಹ ಅಭ್ಯರ್ಥಿಗಳು ಸೆ.15ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಸಿ.ಸಿ. ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ 0816-2278488ನ್ನು ಸಂಪರ್ಕಿಸಬಹುದಾಗಿದೆ.
+ There are no comments
Add yours