Tumkurnews
ತುಮಕೂರು; ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ತುಮಕೂರು ನಗರದಲ್ಲಿರುವ ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಪಿ ವೀರಭದ್ರಸ್ವಾಮಿ ಅವರನ್ನು ನೇಮಕ ಮಾಡಿ ವಿಶ್ವವಿದ್ಯಾನಿಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಡಾ.ಎಚ್.ಪಿ ವೀರಭದ್ರಸ್ವಾಮಿ ಅವರನ್ನು ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಅಭಿನಂದಿಸಿ ಗೌರವಿಸಿದರು.
ಮುಖ್ಯಮಂತ್ರಿ ರೈತ ವಿದ್ಯಾನಿಧಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
+ There are no comments
Add yours