ರಸ್ತೆ ಬದಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಸಾವು

1 min read

Tumkurnews
ತುಮಕೂರು; ರಸ್ತೆ ಬದಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುಣಿಗಲ್ ತಾಲ್ಲೂಕು ಗವಿಮಠ ಬ್ರಿಡ್ಜ್ ಬಳಿ ಘಟನೆ ಸಂಭವಿಸಿದ್ದು, ಬೈಕ್ ಸವಾರ ಮಹೇಶ್( 23) ಮೃತ ದುರ್ದೈವಿ.
ಕಳೆದ ತಡರಾತ್ರಿ 2 ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

You May Also Like

More From Author

+ There are no comments

Add yours