ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಪೊಲೀಸ್ ದೂರು ದಾಖಲು

1 min read

 

ಕಾಲೇಜು ವಿದ್ಯಾರ್ಥಿನಿ ನಾಪತ್ತೆ
Tumkurnews
ತುಮಕೂರು; ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಭುವನಹಳ್ಳಿ ಗ್ರಾಮದ ಪಿಯುಸಿ ಓದುತ್ತಿದ್ದ ಪ್ರಿಯಾಂಕ ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
ಕಾಣೆಯಾದ ಯುವತಿ 15 ವರ್ಷ ವಯಸ್ಸು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮಾತನಾಡುತ್ತಾಳೆ. ಮನೆಯಿಂದ ಹೊರಗೆ ಹೋಗುವಾಗ ಹಸಿರು ಕಲರ್ ಟಾಪ್ ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದಳು.
ಈಕೆಯ ಕುರಿತು ಮಾಹಿತಿ ಸಿಕ್ಕಲ್ಲಿ ದೂರವಾಣಿ ಸಂಖ್ಯೆ 08131-222229, 08132-222210 08135-275257, 0816-2272451ನ್ನು ಸಂಪರ್ಕಿಸಬಹುದಾಗಿದೆ ಎಂದು ಗುಬ್ಬಿ ಪೊಲೀಸ್ ಠಾಣೆಯ ಪಿಎಸ್ಸೈ ಜೆ.ಮುತ್ತುರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಿಡ್ನಾಪ್ ಆಗಿಲ್ಲ, ರಾಜಕೀಯ ಬೇಡವಾಗಿದೆ’ ಎಂದ ಗ್ರಾಪಂ ಸದಸ್ಯ! ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ

About The Author

You May Also Like

More From Author

+ There are no comments

Add yours