Month: October 2022
20 ಸಾವಿರ ಉದ್ಯೋಗ, SSCಯಿಂದ ಹಿಂದಿ, ಇಂಗ್ಲೀಷ್’ನಲ್ಲಿ ಪರೀಕ್ಷೆ; ಕನ್ನಡದಲ್ಲೂ ಪರೀಕ್ಷೆಗೆ ಎಚ್ಡಿಕೆ ಆಗ್ರಹ
Tumkurnews ಬೆಂಗಳೂರು; ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್) (SSC) 20 ಸಾವಿರ ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ[more...]
ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ
ಮಾರಾಕಾಸ್ತ್ರಗಳಿಂದ ಚುಚ್ಚಿ ವ್ಯಕ್ತಿಯ ಕೊಲೆ Tumkurnews ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಭೀಕರ ಹತ್ಯೆ ನಡೆದಿದೆ. ಮುಬಾರಕ್ ಪಾಷಾ ಕೊಲೆಯಾದ ದುರ್ದೈವಿ. ತುಮಕೂರು ನಗರದ ಜಿಸಿಆರ್ ಕಾಲೋನಿ ನಿವಾಸಿಯಾದ ಈತ ಕಳೆದ[more...]
ಜೆಡಿಎಸ್ ಶಾಸಕ ಎಂ.ವಿ ವೀರಭದ್ರಯ್ಯ ಚುನಾವಣೆ ನಿವೃತ್ತಿ ಘೋಷಣೆ!; ಕಾರಣವೇನು? ವಿಡಿಯೋ
Tumkurnews ತುಮಕೂರು; ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಧುಗಿರಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ವಿ ವೀರಭದ್ರಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ[more...]
ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯ ಕೊಲೆ?; ಪತಿ, ಅತ್ತೆ ಪೊಲೀಸ್ ವಶಕ್ಕೆ
ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯ ಕೊಲೆ?; ಪತಿ, ಅತ್ತೆ ಪೊಲೀಸ್ ವಶಕ್ಕೆ Tumkurnews ತುಮಕೂರು; ಕೊಟ್ಟಿಗೆ ಮನೆಯಲ್ಲಿ ಗೃಹಿಣಿಯೋರ್ವಳ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತುರುವೇಕೆರೆ ತಾಲ್ಲೂಕು ಬಿ.ಸಿ ಕಾವಲ್'ನಲ್ಲಿ ಘಟನೆ ಸಂಭವಿಸಿದ್ದು,[more...]
ಭಾರತ್ ಜೋಡೋ ಯಾತ್ರೆಯ ಯಶಸ್ಸು ನೋಡಿ ಬಿಜೆಪಿಯವರಿಗೆ ಉರಿ ಶುರುವಾಗಿದೆ; ಪರಮೇಶ್ವರ್
ಭಾರತ್ ಜೋಡೋ ಯಾತ್ರೆಯ ಯಶಸ್ಸು ನೋಡಿ ಬಿಜೆಪಿಯವರಿಗೆ ಉರಿ ಶುರುವಾಗಿದೆ; ಪರಮೇಶ್ವರ್ Tumkurnews ತುಮಕೂರು; ಭಾರತ್ ಜೋಡೋ ಯಾತ್ರೆಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ, ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ಎಲ್ಲೆಲ್ಲೋ ಉರಿ ಶುರುವಾಗಿದೆ ಎಂದು[more...]
ತುಮಕೂರು; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Tumkurnews ತುಮಕೂರು; ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಬೆಳ್ಳಾವಿಯಲ್ಲಿ ಘಟನೆ ಸಂಭವಿಸಿದ್ದು, ಪವಿತ್ರ(18) ಮೃತ ದುರ್ದೈವಿ. ಈಕೆ ಬೆಳ್ಳಾವಿ ಪ್ರಥಮ ದರ್ಜೆ ಕಾಲೇಜಿನಲ್ಲಿ[more...]
ತುಮಕೂರು ದಸರಾ ಮೆರಗು ಹೆಚ್ಚಿಸಿದ ಬೊಂಬೆ ಪ್ರದರ್ಶನ; ವಿಡಿಯೋ
Tumkurnews ತುಮಕೂರು; ದಸರಾ ಎಂದರೆ ಬೊಂಬೆಗಳ ಹಬ್ಬವೂ ಹೌದು. ಮಹಿಳೆಯರು ದಸರಾವನ್ನು ಬೊಂಬೆಗಳ ಪ್ರತಿಷ್ಟಾಪನೆಯೊಂದಿಗೆ ಬಹಳ ವಿಶೇಷವಾಗಿ ಆಚರಿಸುತ್ತಾರೆ. ಅಂತೆಯೇ ತುಮಕೂರು ನಗರದ ಹಲವೆಡೆ ಬೊಂಬೆಗಳನ್ನು ಕೂರಿಸಿ ಮಹಿಳೆಯರು ಸಂಭ್ರಮದ ದಸರಾ ಆಚರಿಸಿದರು. ನಗರದ[more...]
ಕೇಂದ್ರದ ವಿರುದ್ಧ ಮತ್ತೊಮ್ಮೆ ಸಮರ ಸಾರಿದ ರೈತ ಸಂಘ; ರಾಜ್ಯವ್ಯಾಪ್ತಿ ಪ್ರತಿಭಟನೆಗೆ ಕರೆ
Tumkurnews ತುಮಕೂರು; ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಮಾಡಲು ಸಂಸತ್ತಿನ ಉಪಸಮಿತಿಯ ಮುಂದೆ ಮಂಡಿಸಿರುವ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಹಾಗೂ ರೈತರಿಗೆ ಮಾರಕವಾಗಿರುವ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು[more...]