ಮಾಜಿ ಸಂಸದ ಎಸ್.ಪಿ‌ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ

1 min read

 

Tumkurnews
ಬೆಂಗಳೂರು; ತುಮಕೂರು ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ ಇಂದು ಬಿಜೆಪಿ ಪಕ್ಷ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು‌.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಸರಿ ಶಲ್ಯ ಹೊದೆಸಿ ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್, ಸಚಿವ ಅಶ್ವಥ್ ನಾರಾಯಣ್ ಮತ್ತಿತರರಿದ್ದರು.

About The Author

You May Also Like

More From Author

+ There are no comments

Add yours