ಚಂದ್ರಗ್ರಹಣ; ಅರ್ಧ ದಿನ ಮಾತ್ರ ದೇವರಾಯನದುರ್ಗ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದರ್ಶನ

1 min read

 

Tumkurnews
ತುಮಕೂರು; ರಾಹುಗ್ರಸ್ಥ ಚಂದ್ರಗ್ರಹಣದ ಪ್ರಯುಕ್ತ ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಬಾಗಿಲನ್ನು ನ.8ರ ಮಧ್ಯಾಹ್ನ 1 ಗಂಟೆಗೆ ಮುಚ್ಚಲಾಗುವುದು. ಸದರಿ ದಿನದಂದು ಮಧ್ಯಾಹ್ನ 1 ಗಂಟೆ ನಂತರ ಭಕ್ತಾದಿ, ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಟಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours