ಅಂಚೆ ಸಂಬಂಧಿಸಿದಂತೆ ದೂರು ಸಲ್ಲಿಕೆಗೆ ವೇದಿಕೆ
Tumkurnews
ತುಮಕೂರು; ನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನ.18ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ವಿಭಾಗೀಯ ಮಟ್ಟದ ಡಾಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದಂತೆ ದೂರು, ಸಲಹೆ, ಸೂಚನೆಗಳನ್ನು ನ.17ರೊಳಗೆ ಸಲ್ಲಿಸಬೇಕೆಂದು ವಿಭಾಗದ ಅಂಚೆ ಅಧೀಕ್ಷಕ ಎನ್. ಗೋವಿಂದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours