ಸ್ಟಾಫ್ ಸೆಲೆಕ್ಷನ್ ಕಮೀಷನ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Tumkurnews
ತುಮಕೂರು; ಸ್ಟಾಫ್ ಸೆಲೆಕ್ಷನ್ ಕಮೀಷನ್ ವತಿಯಿಂದ ಸೆಂಟ್ರಲ್ ಆಮ್ರ್ಡ್ ಪೊಲೀಸ್ ಫೋರ್ಸಸ್(ಸಿಎಡಿಎಫ್), ಅಸ್ಸಾಂ ರೈಫಲ್ಸ್’ನಲ್ಲಿ ಕಾನ್ಸ್’ಟೇಬಲ್ ಹುದ್ದೆಗಳಿಗೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನಲ್ಲಿ ಸಿಪಾಯ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ನೇಮಿಸಿಕೊಳ್ಳಲು ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು https://SSC.nic.in ಮತ್ತು www.ssckkr.kar.nic.in ವೆಬ್ ಪೋರ್ಟಲ್ ಮುಖಾಂತರ ನ.30ರೊಳಗೆ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0816-2278488 ಅಥವಾ 080-25502520, ಮೊ.ಸಂ. 9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours