ರೈಲಿಗೆ ಸಿಲುಕಿ ಗಂಡು ಚಿರತೆ ಸಾವು; ವಿಡಿಯೋ
Tumkurnews
ತುಮಕೂರು; ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಬೂರುಗ ಮರದ ಪಾಳ್ಯದ ಬಳಿ(ಮೈದಾಳ ರಸ್ತೆ ಕ್ಯಾತ್ಸಂದ್ರ) ರೈಲಿಗೆ ಸಿಲುಕಿ ಸುಮಾರು ಮೂರು ವರ್ಷ ವಯಸ್ಸಿನ ಗಂಡು ಚಿರತೆ ಸಾವನ್ನಪ್ಪಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
+ There are no comments
Add yours