ಕೋಲ್ಗೇಟ್ ನೀಡುತ್ತಿದೆ ಪ್ರತಿ ವರ್ಷ 75,000 ರೂ. ಸ್ಕಾಲರ್’ಶಿಪ್; ಇಂದೇ ಅರ್ಜಿ‌ ಸಲ್ಲಿಸಿ

1 min read

 

ಕ್ರೀಡಾಪಟುಗಳಿಗೆ ಸ್ಕಾಲರ್ ಶಿಪ್

ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನ್ ಸ್ಕಾಲರ್ ಶಿಪ್ ಆಂಡ್ ಮೆಂಟರ್‍ಷಿಪ್ ಪ್ರೋಗ್ರಾಂ ಫಾರ್ ಸ್ಪೋಟ್ರ್ಸ್ ಪರ್ಸನ್ ಅಂಡ್ ಇಂಡಿವಿಶುವಲ್ಸ್.
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ ಷಿಪ್ ಮೂಲಕ ಆರ್ಥಿಕ ಬೆಂಬಲ ನೀಡಲು ಕೋಲ್ಗೆಟ್ ಪಾಮೊಲಿವ್ (ಇಂಡಿಯಾ) ಲಿಮಿಟೆಡ್ ಕಂಪೆನಿ ಈ ಸ್ಕಾಲರ್ ಷಿಪ್ ಪ್ರೋಗ್ರಾಂ ರೂಪಿಸಿದೆ.
ಅರ್ಹತೆ; ಅರ್ಜಿದಾರರು ಪದವಿಧರರಾಗಿದ್ದು, ದುರ್ಬಲ ವರ್ಗದ ಮಕ್ಕಳಿಗೆ ಪಾಠ ಮಾಡುವ ಅಥವಾ ಕ್ರೀಡಾ ತರಬೇತಿಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರಬೇಕು. ಅರ್ಜಿದಾರರು ಕ್ರೀಡಾಪಟುಗಳಾಗಿದ್ದರೆ, ಕಳೆದ ಎರಡು-ಮೂರು ವರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯಾ ಮಟ್ಟದ ರಾಜ್ಯ, ರಾಷ್ಟ್ರವನ್ನು ಪ್ರತಿನಿಧಿಸಿರಬೇಕು. ರಾಷ್ಟ್ರೀಯ ಶ್ರೇಯಾಂಕದಲ್ಲಿ 100 ಒಳಗೆ ಸ್ಥಾನ ಪಡೆದಿರಬೇಕು. 9 ವರ್ಷಗಳಿಂದ 20 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಮೂಲಗಳಿಂದ ವಾರ್ಷಿಕ ಆದಾಯ ರೂ. 5ಲಕ್ಷ ಮೀರಿರಬಾರದು.
ಆರ್ಥಿಕ ನೆರವು: ಆಯ್ದ ವಿದ್ಯಾರ್ಥಿಗಳಿಗೆ 3 ವರ್ಷಗಳವರೆಗೆ ವರ್ಷಕ್ಕೆ ರೂ. 75,000ದಂತೆ ವಿದ್ಯಾರ್ಥಿವೇತನ ಪಡೆಯಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನ: 31-12-2022
ಅರ್ಜಿ ಸಲ್ಲಿಕೆ ವಿಧಾನ: ಆನ್‍ಲೈನ್ ನಲ್ಲಿ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ: www.b4s.in/praja/KSSI2 ಸಂಪರ್ಕಿಸಬಹುದು.

About The Author

You May Also Like

More From Author

+ There are no comments

Add yours