ಉದ್ಯೋಗಕ್ಕಾಗಿ ನೇರ ಸಂದರ್ಶನ
Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ನೀಡುವ ಸಂಬಂಧ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ. SSLC, PUC, ITI, ಪದವಿ ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಕೋಲ್ಗೇಟ್ ನೀಡುತ್ತಿದೆ ಪ್ರತಿ ವರ್ಷ 75,000 ರೂ. ಸ್ಕಾಲರ್’ಶಿಪ್; ಇಂದೇ ಅರ್ಜಿ ಸಲ್ಲಿಸಿ
ಅರ್ಹ ಅಭ್ಯರ್ಥಿಗಳು ಡಿಸೆಂಬರ್ 1 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಸಿ.ಸಿ. ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488ನ್ನು ಸಂಪರ್ಕಿಸಬಹುದಾಗಿದೆ.
+ There are no comments
Add yours