Month: November 2022
ಯಶಸ್ವಿಯಾಗಿ ನಡೆದ ಎರಡು ದಿನಗಳ ಸಮಗ್ರ ಪೀಡೆ ನಿರ್ವಹಣೆ ತರಬೇತಿ
ಯಶಸ್ವಿಯಾಗಿ ನಡೆದ ಎರಡು ದಿನಗಳ ಸಮಗ್ರ ಪೀಡೆ ನಿರ್ವಹಣೆ ತರಬೇತಿ Tumkurnews ತುಮಕೂರು; ಕೃಷಿ ಸಂಶೋಧನಾ ಕೇಂದ್ರ ಕುಣಿಗಲ್ ಹಾಗೂ ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣೆ ಕೇಂದ್ರ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕುಣಿಗಲ್'ನಲ್ಲಿ[more...]
ಒನಕೆ ಓಬವ್ವ ಜಗತ್ತಿನ ಎಲ್ಲಾ ವರ್ಗದ ಮಹಿಳೆಯರಿಗೆ ಪ್ರೇರಣೆ; ಜಿಲ್ಲಾಧಿಕಾರಿ
ಒನಕೆ ಓಬವ್ವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು; ಜಿಲ್ಲಾಧಿಕಾರಿ ವ್ಯೆ.ಎಸ್ ಪಾಟೀಲ Tumkurnews ತುಮಕೂರು; ರಾಜ್ಯದ ಗಂಡು ಮೆಟ್ಟಿನ ವೀರ ಮಹಿಳೆ ಎಂದು ಹೆಸರಾಗಿರುವ ಒನಕೆ ಓಬವ್ವ ಜಗತ್ತಿನ ಎಲ್ಲಾ ವರ್ಗದ ಮಹಿಳೆಯರಿಗೆ[more...]
ಬಿಜೆಪಿ ಕಚೇರಿಯಲ್ಲಿ ಒನಕೆ ಓಬವ್ವ, ಕನಕದಾಸ ಜಯಂತಿ ಆಚರಣೆ
ಬಿಜೆಪಿ ಕಚೇರಿಯಲ್ಲಿ ಕನಕದಾಸ, ಒನಕೆ ಓಬವ್ವ ಜಯಂತಿ ಆಚರಣೆ Tumkurnews ತುಮಕೂರು; ಸಂತ ಶ್ರೇಷ್ಠ, ತ್ಯಾಗಮಯಿ, ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಪ್ರಮುಖರಾದ ಕೀರ್ತನಕಾರರು ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ದಾಂತಗಳಿಗೆ ಕಾಣಿಕೆಯನ್ನಿತ್ತವರು[more...]
ತುಮಕೂರು; ಜೆಡಿಎಸ್ ಕಚೇರಿಯಲ್ಲಿ ಕನಕದಾಸ, ಒನಕೆ ಓಬವ್ವ ಜಯಂತಿ ಆಚರಣೆ
ಜೆಡಿಎಸ್ ಕಚೇರಿಯಲ್ಲಿ ಕನಕದಾಸ, ಒನಕೆ ಓಬವ್ವ ಜಯಂತಿ ಆಚರಣೆ Tumkurnews ತುಮಕೂರು; ಸಮಾಜದಲ್ಲಿರುವ ಅಸಮಾನತೆಯನ್ನು ತೊಡೆದು ಹಾಕಲು ಹೋರಾಟ ನಡೆಸಿದ ಮಹನೀಯರಲ್ಲಿ ಕನಕದಾಸರು ಬಹಳ ಪ್ರಮುಖರಾದವರು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ ಆಂಜನಪ್ಪ ತಿಳಿಸಿದರು.[more...]
ಪೊಲೀಸರಿಗೆ ಶುಭ ಸುದ್ದಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಪೊಲೀಸರಿಗೆ ಶುಭ ಸುದ್ದಿ ನೀಡಿದ ಆರಗ ಜ್ಞಾನೇಂದ್ರ; 4 ಸಾವಿರ ಕೋಟಿ ವೆಚ್ಚದಲ್ಲಿ ವಸತಿ ಸೌಲಭ್ಯ Tumkurnews ತುಮಕೂರು; ಪೊಲೀಸ್ ಇಲಾಖೆಯನ್ನು ಬಲವರ್ಧನೆಗೊಳಿಸಲು ಇಲಾಖೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಆದ್ಯತೆ ನೀಡಿದೆ ಎಂದು[more...]
ಅಡಿಕೆ ಸುಲಿಯಲು ಬಂದ ಯುವತಿ ನಾಪತ್ತೆ
ಅಡಿಕೆ ಸುಲಿಯಲು ಬಂದ ಯುವತಿ ನಾಪತ್ತೆ Tumkurnews ಶಿವಮೊಗ್ಗ; ಭದ್ರಾವತಿ ತಾಲೂಕು ಗುಮಡಘಟ್ಟ ಗ್ರಾಮದ ಪುಟ್ಟೆಗೌಡ ಎಂಬುವವರ ಮನೆಗೆ ಅಡಿಕೆ ಸುಲಿಯುವ ಕೆಲಸಕ್ಕಾಗಿ ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಬೀರೂರಿನ ಯುವತಿಯೋರ್ವಳು ನಾಪತ್ತೆಯಾಗಿದ್ದಾಳೆ.[more...]
ವಿದ್ಯಾರ್ಥಿಗಳಿಗೆ ಶುಭ ಸುದ್ದಿ! SSP ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Tumkurnews ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಮೆಟ್ರಿಕ್ ಪೂರ್ವ ಕೋರ್ಸು(1ರಿಂದ 10ನೇ ತರಗತಿ)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ[more...]
ತುಮಕೂರು ಜಿಲ್ಲೆಯಲ್ಲಿ 21 ಲಕ್ಷ ಮತದಾರರು!; ತಿದ್ದುಪಡಿಗೆ ಅವಕಾಶ ನೀಡಿದ ಆಯೋಗ
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ವೇಳಾಪಟ್ಟಿ ಪ್ರಕಟ Tumkurnews ತುಮಕೂರು; ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಸಂಬಂಧ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ[more...]
ಪ್ರತ್ಯೇಕ ಅಪಘಾತ; ಜಿಲ್ಲೆಯಲ್ಲಿ ನಾಲ್ವರು ಸಾವು
Tumkurnews ತುಮಕೂರು; ಜಿಲ್ಲೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ನಡೆದಿದೆ. ತುಮಕೂರು ನಗರದ ಹೊರಪೇಟೆಯ ಕೆಇಬಿ ಕಾಂಪೌಂಡ್ ಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ[more...]
ಬೈಕ್ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು
ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು Tumkurnews ತುಮಕೂರು; ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದಿಗೆರೆ ಗೇಟ್ ಬಳಿ ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ[more...]