Month: November 2022
ಸರ್ಕಾರದ ಯೋಜನೆಗಳು ಭ್ರಷ್ಟಾಚಾರದ ಕಾರಣ ಪರಿಣಾಮಕಾರಿಯಾಗಿ ಅನುಷ್ಟಾನವಾಗುತ್ತಿಲ್ಲ; ವಲೀಬಾಷಾ
Tumkurnews ತುಮಕೂರು; ದೇಶದ ಪ್ರಗತಿಗೆ ಭ್ರಷ್ಟಾಚಾರ ಮಾರಕವಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ. ಭ್ರಷ್ಟಾಚಾರ ಎಷ್ಟೇ ಬೇರೂರಿದರೂ ಸಹ ನಾವೆಲ್ಲರೂ ಮನಸ್ಸು ಮಾಡಿದ್ದಲ್ಲಿ ಕಡಿವಾಣ ಹಾಕಬಹುದು ಎಂದು ತುಮಕೂರು ಲೋಕಾಯುಕ್ತ ಪೊಲೀಸ್ ಸೂಪರಿಂಟೆಂಡೆಂಟ್ ವಲೀಬಾಷಾ ತಿಳಿಸಿದರು.[more...]
ಜನರಿಗೆ ದುರಾಭಿಮಾನ ಹೆಚ್ಚಾಗಿದೆ; ಕೃಷಿ ಮೇಳಕ್ಕೆ ಬಾರದವರ ವಿರುದ್ಧ ಅಟವಿಶ್ರೀ ಬೇಸರ
Tumkurnews ತುಮಕೂರು; ಜನರಿಗೆ ಸ್ವಾಭಿಮಾನಕ್ಕಿಂತಲೂ ದುರಾಭಿಮಾನ ಹೆಚ್ಚಾಗಿದೆ, ಹಾಗಾಗಿ ಒಳ್ಳೆಯ ಕಾರ್ಯಕ್ರಮಗಳನ್ನು ಸದ್ವಿನಿಯೋಗ ಮಾಡಿಕೊಳ್ಳುವುದಿಲ್ಲ ಎಂದು ಚಿಕ್ಕತೊಟ್ಲುಕೆರೆ ಶ್ರೀ ಅಟವಿ ಜಂಗಮ ಕ್ಷೇತ್ರದ ಶ್ರೀಅಟವಿ ಶಿವಲಿಂಗಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ತುಮಕೂರು ತಾಲೂಕು ಚಿಕ್ಕತೊಟ್ಲುಕೆರೆಯ ಶ್ರೀಅಟವಿ[more...]
ಅವಳಿ ಮಕ್ಕಳು, ತಾಯಿ ಸಾವು ಪ್ರಕರಣ; ವೈದೈ, ಮೂವರು ನರ್ಸ್ ಅಮಾನತು
ಬಾಣಂತಿ, ಅವಳಿ ಮಕ್ಕಳ ಸಾವು; ನಾಲ್ವರ ಅಮಾನತು Tumkurnews ತುಮಕೂರು; ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ನಿರಾಕರಿಸಿದ ಕಾರಣ ತಾಯಿ ಮತ್ತು ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ವೈದ್ಯೆ, ಮೂವರು ನರ್ಸ್[more...]
ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯ; ತಾಯಿ, ಅವಳಿ ಮಕ್ಕಳು ಸಾವು; DHO ಹೇಳಿದ್ದೇನು? Video
ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯ; ಮೂವರು ಬಲಿ Tumkurnews ತುಮಕೂರು; ಅವಳು ಅನಾಥ ಮಹಿಳೆ. ಹೆರಿಗೆ ನೋವಿನಿಂದ ಬಳಲುತ್ತಾ ಇದ್ಳು. ನನಗೆ ಹೆರಿಗೆ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿಯನ್ನು ಅಂಗಲಾಚುತಿದ್ದಳು. ಆದರೆ ನಿಷ್ಕರುಣಿ[more...]
ನ.4ರಿಂದ ಚಿಕ್ಕತೊಟ್ಲುಕೆರೆ ಶ್ರೀ ಅಟವಿ ಜಂಗಮ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
Tumkurnews ತುಮಕೂರು; ಚಿಕ್ಕತೊಟ್ಲುಕೆರೆಯ ಶ್ರೀ ಅಟವಿ ಜಂಗಮ ಸುಕ್ಷೇತ್ರದಲ್ಲಿ ನವೆಂಬರ್ 4 ರಿಂದ 6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಟವಿ ಜಂಗಮ ಸುಕ್ಷೇತ್ರದ ಪೀಠಾಧ್ಯಕ್ಷ ಶ್ರೀಅಟವಿ ಶಿವಲಿಂಗಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ[more...]
ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ
Tumkurnews ಬೆಂಗಳೂರು; ತುಮಕೂರು ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ ಇಂದು ಬಿಜೆಪಿ ಪಕ್ಷ ಸೇರ್ಪಡೆಯಾದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ[more...]
ತುಮಕೂರು; ಬಂಡವಾಳ ಹೂಡಿಕೆದಾರರ ಸಮಾವೇಶ ಖಂಡಿಸಿ ಪ್ರತಿಭಟನೆ
ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು Tumkurnews ತುಮಕೂರು; ನವೆಂಬರ್ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆಯನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿ[more...]
ತುಮಕೂರು; ಕನಕದಾಸ, ಒನಕೆ ಓಬವ್ವ ಜಯಂತಿಗೆ ಜಿಲ್ಲಾಡಳಿತದಿಂದ ದಿನಾಂಕ ನಿಗದಿ
ಕನಕದಾಸ, ಒನಕೆ ಓಬವ್ವ ಜಯಂತಿಗೆ ದಿನಾಂಕ ನಿಗದಿ Tumkurnews ತುಮಕೂರು; ಜಿಲ್ಲಾಡಳಿತದ ವತಿಯಿಂದ ನವೆಂಬರ್ 11ರಂದು ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕನಕದಾಸರ ಜಯಂತಿ ಹಾಗೂ ಒನಕೆ ಓಬವ್ವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಯಿತು.[more...]
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ; ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ವ್ಯೆ.ಎಸ್ ಪಾಟೀಲ ಸೂಚನೆ Tumkurnews ತುಮಕೂರು; ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಸೇವನೆಯ ವಿರುದ್ಧ ಜಿಲ್ಲೆಯಾದ್ಯಂತ ದಂಡ ವಿಧಿಸುವುದು ಹಾಗೂ ತಪಾಸಣೆ ತಂಡಗಳು ಭೇಟಿ[more...]