Month: December 2022
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ಸೇರಿ ಇಬ್ಬರಿಗೆ ಜೈಲು ಶಿಕ್ಷೆ
Tumkur news ತುಮಕೂರು; ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳಿಬ್ಬರಿಗೆ ನ್ಯಾಯಾಲಯವು ತಲಾ 20 ವರ್ಷಗಳ ಕಾಲ ಜೈಲು ಶಿಕ್ಷೆಯ ತೀರ್ಪು ನೀಡಿದೆ. ಪ್ರಕರಣ 1; ಶಿರಾ[more...]
ಹೊಸ ವರ್ಷಾಚರಣೆ; ದೇವರಾಯನದುರ್ಗ ಸೇರಿ 3 ಕಡೆ ಪ್ರವೇಶ ನಿಷೇಧ
ಹೊಸ ವರ್ಷಾಚರಣೆ: ಸಾರ್ವಜನಿಕರ ಪ್ರವೇಶ ನಿರ್ಬಂಧ Tumkurnews ತುಮಕೂರು; ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2023ರ ಜನವರಿ 2ರ ಬೆಳಿಗ್ಗೆ 8 ಗಂಟೆಯವರೆಗೆ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ[more...]
ಮಿಶ್ರತಳಿ ಹಸು, ಎಮ್ಮೆ ವಿತರಣೆ; ಅರ್ಜಿ ಆಹ್ವಾನ
ಮಿಶ್ರತಳಿ ಹಸು, ಎಮ್ಮೆ ವಿತರಣೆ: ಅರ್ಜಿ ಆಹ್ವಾನ Tumkurnews ತುಮಕೂರು; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಒಂದು ಮಿಶ್ರ[more...]
ತುಮಕೂರು; ಯುವತಿ ನಾಪತ್ತೆ, ದೂರು ದಾಖಲು
ಯುವತಿ ಕಾಣೆ Tumkurnews ತುಮಕೂರು; ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಊರ್ಡಿಗೆರೆ ಹೋಬಳಿ ರಿಸಾಲೆಪಾಳ್ಯ ಗ್ರಾಮದಿಂದ 19 ವರ್ಷದ ಸಲ್ಮಾಬಾನು ಎಂಬ ಯುವತಿಯು ಡಿ.16ರಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಮನೆಯಿಂದ ಹೋದವಳು ಮರಳಿ[more...]
ತುಮಕೂರು; ಗುತ್ತಿಗೆದಾರ ಆತ್ಮಹತ್ಯೆಗೆ ಶರಣು
Tumkurnews ತುಮಕೂರು; ನಗರದ ಗುತ್ತಿಗೆದಾರ ಪ್ರಸಾದ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವರಾಯನದುರ್ಗದ ಪ್ರವಾಸಿ ಮಂದಿರದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಪಾವಗಡ; ಹೈನುಗಾರಿಕೆ ಘಟಕ ಸ್ಥಾಪನೆ: ರೈತರಿಂದ ಅರ್ಜಿ ಆಹ್ವಾನ
ಹೈನುಗಾರಿಕೆ ಘಟಕ ಸ್ಥಾಪನೆ: ರೈತರಿಂದ ಅರ್ಜಿ ಆಹ್ವಾನ Tumkurnews ತುಮಕೂರು; ಪಾವಗಡ ತಾಲ್ಲೂಕು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹೈನುಗಾರಿಕೆ ಘಟಕ ಸ್ಥಾಪನೆಗಾಗಿ ಆಸಕ್ತ ರೈತರಿಂದ ಅರ್ಜಿ[more...]
ಕುಣಿಗಲ್; ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ Tumkurnews ತುಮಕೂರು; ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿ ಜಿಕೆಬಿಎಂಎಸ್ ಶಾಲೆ ಆವರಣದಲ್ಲಿ ಪಾಳು ಬಿದ್ದಿರುವ ಶೆಡ್ ಬಳಿ ಸುಮಾರು 25 ರಿಂದ 30 ವರ್ಷ ವಯಸ್ಸಿನ[more...]
ದ್ವಿಚಕ್ರ, ತ್ರಿಚಕ್ರ ವಾಹನ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ವಾಹನ ಸಾಲ ಪಡೆಯಲು ಅರ್ಜಿ ಆಹ್ವಾನ Tumkurnews ತುಮಕೂರು; ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ)-3 (ದ್ವಿ-ಚಕ್ರ/ತ್ರಿಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ[more...]
AIDSO 69ನೇ ಸಂಸ್ಥಾಪನ ದಿನ; ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹ
AIDSO 69ನೇ ಸಂಸ್ಥಾಪನ ದಿನ ತುಮಕೂರು; ವಿದ್ಯಾರ್ಥಿ ವೇತನದ ಸಮಸ್ಯೆಯನ್ನು ಬಗೆಹರಿಸಿ, ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಿಸಿ ಹಾಗೂ ಎಲ್ಲಾ ಹಳ್ಳಿಗಳಿಗೆ ಬಸ್ ಸೌಲಭ್ಯವನ್ನ ಕಲ್ಪಿಸುವಂತೆ ಒತ್ತಾಯಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ[more...]
ಔಷಧಿ, ಬೆಡ್, ವೆಂಟಿಲೆಟರ್, ಅಕ್ಷಿಜನ್ ವ್ಯವಸ್ಥೆ ಮಾಡಿಕೊಳ್ಳಿ; ತುಮಕೂರಿನಲ್ಲಿ ಕೋವಿಡ್ ಅಲರ್ಟ್
Tumkurnews ತುಮಕೂರು; ಸರ್ಕಾರದ ಮಾರ್ಗಸೂಚಿ ಅನುಸಾರ ಕೋವಿಡ್-19 ನಿಯಂತ್ರಣಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕ್ಯೆಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಕೋವಿಡ್[more...]