Tumkurnews
ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿಕೊಂಡಿರುವ 11 ದ್ವಿಚಕ್ರ ವಾಹನಗಳನ್ನು ಡಿ.9 ರಂದು ಬೆಳಿಗ್ಗೆ 10 ಗಂಟೆಗೆ ಆರಕ್ಷಕ ವೃತ್ತ ನಿರೀಕ್ಷಕರು, ಶಿರಾ ಗ್ರಾಮಾಂತರ ವೃತ್ತ ಅವರ ಸಮಕ್ಷಮದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours