ತುಮಕೂರು; ಡಿ.10 ಮತ್ತು 12ರಂದು ವಿದ್ಯುತ್ ವ್ಯತ್ಯಯ

1 min read

 

ಡಿ.10 ಮತ್ತು 12ರಂದು ವಿದ್ಯುತ್ ವ್ಯತ್ಯಯ
Tumkurnews
ತುಮಕೂರು; ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಡಿ.10 ಮತ್ತು 12ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಪುಟ್ಟಸ್ವಾಮ್ಯನಪಾಳ್ಯ, ಸಿರಾಗೇಟ್, ಸಾಯಿ ಲೇಔಟ್, ಜಿ.ಎಂ ಲೇಔಟ್, ರಿಲೇಬಲ್ ಲೇಔಟ್, ಹೊಂಬಯ್ಯನಪಾಳ್ಯ, ಬ್ಯಾಂಕ್ ಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ ಮನವಿ ಮಾಡಿದ್ದಾರೆ.

ಬಿಲ್ ಕೌಂಟರ್ ಇಲ್ಲದ ರಾಜ್ಯದ‌ ಮೊದಲ ಆಸ್ಪತ್ರೆ ಉದ್ಘಾಟನೆ; ನಯಾ ಪೈಸೆ ಪಡೆಯಲ್ಲ ಎಂದ ಸಿಎಂ!

You May Also Like

More From Author

+ There are no comments

Add yours