ತುಮಕೂರು; ಡಿ.28, 29ರಂದು ವಿದ್ಯುತ್‌ ವ್ಯತ್ಯಯ

1 min read

 

ಎರಡು ದಿನ ವಿದ್ಯುತ್ ವ್ಯತ್ಯಯ
Tumkur news
ತುಮಕೂರು; ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಲೈನ್ ವರ್ಕ್ ಕಾಮಗಾರಿ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪುಟ್ಟಸ್ವಾಮಯ್ಯನ ಪಾಳ್ಯ, ಸಿರಾಗೇಟ್, ಸಾಯಿ ಲೇಔಟ್, ಜಿ.ಎಂ.ಲೇಔಟ್, ರಿಲೇಬಲ್ ಲೇಔಟ್, ಹೊಂಬಯ್ಯನಪಾಳ್ಯ, ಬ್ಯಾಂಕ್ ಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿಸೆಂಬರ್ 28 ಮತ್ತು 29ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ ಪ್ರಕಟಣೆಯಲ್ಲಿ ಕೋರಿದ್ದಾರೆ.

About The Author

You May Also Like

More From Author

+ There are no comments

Add yours