ತುಮಕೂರು; ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

1 min read

 

Tumkurnews
ತುಮಕೂರು; ನಗರದ ಗುತ್ತಿಗೆದಾರ ಪ್ರಸಾದ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೇವರಾಯನದುರ್ಗದ ಪ್ರವಾಸಿ ಮಂದಿರದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ‌‌ ನಿಖರವಾದ ಕಾರಣ ತಿಳಿದು ಬಂದಿಲ್ಲ.

About The Author

You May Also Like

More From Author

+ There are no comments

Add yours