Month: December 2022
ಜಿಲ್ಲಾ ಅತ್ಯುತ್ತಮ ಯುವ ಸಂಘ ಪ್ರಶಸ್ತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಜಿಲ್ಲಾ ಅತ್ಯುತ್ತಮ ಯುವ ಸಂಘ ಪ್ರಶಸ್ತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Tumkurnews ತುಮಕೂರು; ನೆಹರು ಯುವ ಕೇಂದ್ರದ ವತಿಯಿಂದ 2021-22ನೇ ಸಾಲಿನಲ್ಲಿ ಕ್ರೀಡೆ, ಸಾಂಸ್ಕೃತಿಕ, ರಾಷ್ಟ್ರೀಯ ಭಾವೈಕ್ಯತೆ, ಕೋಮು ಸೌಹಾರ್ದತೆ, ಆರೋಗ್ಯ, ಗ್ರಾಮೀಣ[more...]
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 734 ಕೋಟಿ ರೂ.ಗಳ ಪ್ರಸ್ತಾವನೆ; ಸಂಸದ ಬಸವರಾಜ್
Tumkurnews ತುಮಕೂರು; ಸಾರ್ವಜನಿಕರು ಹಾಗೂ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಜನಪರ ವಿದ್ಯುತ್ ಮೂಲಸೌಕರ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾಗೊಳಿಸುವಂತೆ ಜಿಲ್ಲಾ ವಿದ್ಯುಚ್ಚಕ್ತಿ ಸಮಿತಿ ಅಧ್ಯಕ್ಷ ಹಾಗೂ ಸಂಸದ ಜಿ.ಎಸ್ ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ[more...]
ಬೆಂಗಳೂರು- ಪೂನಾ ರಸ್ತೆ ಗುಂಡಿಗಳಿಂದ ಹೈರಾಣಾದ ಜನ; ಶೀಘ್ರ ದುರಸ್ತಿಗೆ ಸಂಸದ ಬಸವರಾಜ್ ಸೂಚನೆ
Tumkurnews ತುಮಕೂರು: ಪ್ರತಿ ದಿವಸ ಬೆಂಗಳೂರು- ಪೂನಾ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಶೀಘ್ರವಾಗಿ ರಸ್ತೆಯನ್ನು ದುರಸ್ತಿಪಡಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಜಿ.ಎಸ್ ಬಸವರಾಜ್ ಸೂಚಿಸಿದರು. ಕೇಂದ್ರ ಸರ್ಕಾರದಿಂದ ನೆಲಮಂಗಲ[more...]
ತುಮಕೂರು; ಜಿಲ್ಲೆಯಲ್ಲಿ 30,165 ಯುವ ಮತದಾರರ ನೋಂದಣಿ; ಶಾಲಾಕಾಲೇಜುಗಳಲ್ಲಿ ಜಾಗೃತಿ
Tumkurnews ತುಮಕೂರು; ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪ್ರಕಟಣೆ -2023 ಸಂಬಂಧ ನ.9, 2022ರಿಂದ ಡಿ.8, 2022 ರವರೆಗೆ ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ[more...]
ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಯುತರಾಗಬೇಕು; ಜಿಪಂ ಸಿಇಒ
Tumkurnews ತುಮಕೂರು; ವಿಕಲಚೇತನರು ಯಾರೂ ಕೂಡ ತಮ್ಮ ದೈಹಿಕ ಸ್ಥಿತಿ ಬಗ್ಗೆ ಚಿಂತಿತರಾಗದೆ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೌಶಲ್ಯಯುತರಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ನಗರದ ಬಾಲಭವನದಲ್ಲಿ ಜಿಲ್ಲಾಡಳಿತ,[more...]
ಶಿರಾ; ದ್ವಿಚಕ್ರ ವಾಹನಗಳ ಬಹಿರಂಗ ಹರಾಜು
Tumkurnews ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿಕೊಂಡಿರುವ 11 ದ್ವಿಚಕ್ರ ವಾಹನಗಳನ್ನು ಡಿ.9 ರಂದು ಬೆಳಿಗ್ಗೆ 10 ಗಂಟೆಗೆ ಆರಕ್ಷಕ ವೃತ್ತ ನಿರೀಕ್ಷಕರು, ಶಿರಾ ಗ್ರಾಮಾಂತರ ವೃತ್ತ ಅವರ[more...]
ಪಂಚರತ್ನ ಯಾತ್ರೆಗೆ ಕಲ್ಪತರು ನಾಡಿನಲ್ಲಿ ಅಭೂತಪೂರ್ವ ಸ್ವಾಗತ; HDK ನೀಡಿದ ಭರವಸೆಗಳೇನು? ಇಲ್ಲಿದೆ ನೋಡಿ
Tumkurnews ತುಮಕೂರು; ಪಂಚ ಯೋಜನೆಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಜೆಡಿಎಸ್ ಪಂಚರತ್ನ ಯಾತ್ರೆಗೆ ಕಲ್ಪತರು ನಾಡಿನಲ್ಲಿ ಗುರುವಾರ ಭವ್ಯ ಸ್ವಾಗತ ದೊರೆಯಿತು. ಶಿಕ್ಷಣವೇ ಅಧುನಿಕ ಶಕ್ತಿ, ವಸತಿಯ[more...]
ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೊಂದಲಕ್ಕೆ ತೆರೆ; ಗೋವಿಂದರಾಜು ಹೆಸರೇಳಿದ HDK; ವಿಡಿಯೋ
Tumkurnews ತುಮಕೂರು; ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ತುಮಕೂರು ನಗರ[more...]
ಸ್ವಯಂ ಸೇವಾ ಗೃಹ ರಕ್ಷಕ, ಗೃಹ ರಕ್ಷಕಿಯರ ಹುದ್ದೆ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಸ್ವಯಂ ಸೇವಾ ಗೃಹ ರಕ್ಷಕ, ಗೃಹ ರಕ್ಷಕಿಯರ ಹುದ್ದೆ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Tumkurnews ತುಮಕೂರು; ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕ, ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು[more...]
KSRTC ಬಸ್ ನಿಲ್ದಾಣದ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ; ಆಸ್ಪತ್ರೆಯಲ್ಲಿ ಸಾವು
ಅಪರಿಚಿತ ಸಾವು Tumkurnews ತುಮಕೂರು; ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತುಮಕೂರು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 60 ವರ್ಷದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲುಪಡಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ[more...]