ಜ.31; ತುಮಕೂರಿನಲ್ಲಿ ಉದ್ಯೋಗಕ್ಕಾಗಿ ನೇರ ಸಂದರ್ಶನ

1 min read

ಉದ್ಯೋಕ್ಕಾಗಿ ನೇರ ಸಂದರ್ಶನ

Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಜನವರಿ 31ರಂದು ನೇರ ಸಂದರ್ಶನ ನಡೆಯಲಿದೆ.

ಗಣರಾಜ್ಯೋತ್ಸವ; 14 ವರ್ಷ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ಏಕೈಕ ರಾಜ್ಯ ಕರ್ನಾಟಕ; ಈ ಸ್ಥಬ್ಧಚಿತ್ರದ ವಿಶೇಷ ಗೊತ್ತೇ?
ಪಿಯುಸಿ ಹಾಗೂ ಯಾವುದೇ ಪದವಿ ಪಡೆದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅಂದು ಬೆಳಿಗ್ಗೆ 10.30 ಗಂಟೆಗೆ ಡಿ.ಸಿ.ಸಿ. ಬ್ಯಾಂಕ್ ಎದುರು ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488ನ್ನು ಸಂಪರ್ಕಿಸಬಹುದಾಗಿದೆ.

ಮೋದಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ತುಮಕೂರು; ನಮೋ ಭೇಟಿಗೆ ದಿನಗಣನೆ

About The Author

You May Also Like

More From Author

+ There are no comments

Add yours