ನವೋದಯ ಪರೀಕ್ಷೆ; ಅರ್ಜಿ ಸಲ್ಲಿಸಲು ಅವಕಾಶ
Tumkurnews
ತುಮಕೂರು: 2023-24ನೇ ಸಾಲಿನಲ್ಲಿ ಜವಾಹರ್ ನವೋದಯ ಪರೀಕ್ಷೆಗೆ ಜನವರಿ 27 ರಿಂದ 31ರವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಜವಾಹರ್ ನವೋದಯ ವಿದ್ಯಾಲಯ, ಗೊಲ್ಲಹಳ್ಳಿ, ತುಮಕೂರು ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ.
ಮಾರ್ಚ್’ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಸಾಧ್ಯತೆ; ಸರ್ಕಾರಿ ಕಾಮಗಾರಿಗಳಿಗೆ ವೇಗ
+ There are no comments
Add yours