ತುಮಕೂರು ಗ್ರಾಮೀಣ; ಫೆ.16 ರಿಂದ ಫೆ.20ರವರೆಗೆ ವಿದ್ಯುತ್ ವ್ಯತ್ಯಯ

1 min read

Tumkurnews
ತುಮಕೂರು; ಬೆವಿಕಂ ತುಮಕೂರು ಗ್ರಾಮೀಣ ಉಪವಿಭಾಗ-2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆ.16 ರಿಂದ ಫೆ.20ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಾಗವಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ನಾಗವಲ್ಲಿ, ಲಕ್ಕೇನಹಳ್ಳಿ, ಚಿಕ್ಕಯ್ಯನಪಾಳ್ಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಅಣ್ಣನೊಂದಿಗೆ ಅನೈತಿಕ ಸಂಬಂಧ!; ಸುಂದರಿ‌ ಕೊಟ್ಟಳು ಸುಪಾರಿ

About The Author

You May Also Like

More From Author

+ There are no comments

Add yours