Month: March 2023
ತುಮಕೂರು; ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ನವಜಾತ ಶಿಶುವಿನ ಶವ ಪತ್ತೆ; ಪೋಷಕರ ಪತ್ತೆಗೆ ಮನವಿ Tumkurnews ತುಮಕೂರು; ಗ್ರಾಮಾಂತರ ವ್ಯಾಪ್ತಿ ಊರುಕೆರೆ ಗ್ರಾಮದ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವವೊಂದು ಮಾರ್ಚ್ 5ರ ಬೆಳಿಗ್ಗೆ 9 ಗಂಟೆಗೆ ತೇಲುವ ಸ್ಥಿತಿಯಲ್ಲಿ[more...]
ಫ್ಲೆಕ್ಸ್, ಬ್ಯಾನರ್ಸ್, ಪೋಸ್ಟರ್ಸ್, ಜಾಹೀರಾತು, ಗೋಡೆ ಬರಹಗಳನ್ನು ತಕ್ಷಣವೇ ತೆರವುಗೊಳಿಸಿ; ಡಿಸಿ ಸೂಚನೆ
Tumkurnews ತುಮಕೂರು; ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ವೇಳಾಪಟ್ಟಿ ಘೋಷಿಸಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಆರ್.ಓ., ಎ.ಆರ್.ಓ., ಪೊಲೀಸ್, ಜಿಲ್ಲಾ ಪಂಚಾಯತ್, ನೋಡಲ್ ಅಧಿಕಾರಿಗಳು ಸೇರಿದಂತೆ ಚುನಾವಣಾ ಕಾರ್ಯಕ್ಕೆ[more...]
ವಿಧಾನಸಭೆ ಚುನಾವಣೆ; ಜಿಲ್ಲೆಯಲ್ಲಿ ಏನೇನು ಸಿದ್ಧತೆಗಳಾಗಿವೆ? ಜಿಲ್ಲಾಧಿಕಾರಿ ಮಾಹಿತಿ
ವಿಧಾನ ಸಭೆ ಚುನಾವಣೆ ಘೋಷಣೆ: ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿ Tumkurnews ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನಾಂಕವನ್ನು ಘೋಷಿಸಿದ್ದು, ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ[more...]
ಮಾಡಾಳ್ ವಿರೂಪಾಕ್ಷಪ್ಪ ತುಮಕೂರಿನಲ್ಲಿ ಬಂಧನ
Tumkurnews ತುಮಕೂರು; ಲಂಚ ಸ್ವೀಕಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಾಡಾಳ್[more...]
ಶಾಸಕ ಸ್ಥಾನಕ್ಕೆ ಎಸ್.ಆರ್ ಶ್ರೀನಿವಾಸ್ ರಾಜೀನಾಮೆ
Tumkurnews ಬೆಂಗಳೂರು; ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್. ಆರ್ ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಸ್.ಆರ್ ಶ್ರೀನಿವಾಸ್ ಗೆಲುವು ಸಾಧಿಸಿದ್ದರು.[more...]
ತುಮಕೂರು; 8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
Tumkurnews ತುಮಕೂರು; ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು 100 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ 11 ವಿಧಾನಸಭೆ[more...]
ಇನ್ಪ್ಲೂಎನ್ಜಾ ಪ್ಲೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದೆ; ಜಿಲ್ಲಾಧಿಕಾರಿ ಎಚ್ಚರಿಕೆ
ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳಲ್ಲಿ ಈ ರೋಗವು ಹರಡುತ್ತಿದೆ; ಜಿಲ್ಲಾಧಿಕಾರಿ Tumkurnews ತುಮಕೂರು; ಭಾರತದಲ್ಲಿ ಋತುಮಾನದ ಇನ್ಪ್ಲೂಎನ್ಜಾ ಪ್ಲೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಪ್ಲೂಎನ್ಜಾ ನಿಯಂತ್ರಣ ಹಾಗೂ ತಡೆಗಟ್ಟುವ ಚಟುವಟಿಕೆಗಳನ್ನು ಹೆಚ್ಚಿಸುವಂತೆ ಹಾಗೂ[more...]
ಉದ್ಯೋಗ; ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಪಾಸಾದವರಿಗೆ ಸಂದರ್ಶನ
ಉದ್ಯೋಗಕ್ಕಾಗಿ ನೇರ ಸಂದರ್ಶನ Tumkurnews ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಎಲ್ ಅಂಡ್ ಟಿ ಫೈನಾನ್ಶಿಯಲ್ ಸರ್ವೀಸಸ್ ಹಾಗೂ ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ[more...]
ಚಿಕ್ಕನಾಯಕನಹಳ್ಳಿ; ಅಂಗನವಾಡಿ ಕೇಂದ್ರದ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ; ಅಂಗನವಾಡಿ ಕೇಂದ್ರದ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Tumkurnews ತುಮಕೂರು; ಚಿಕ್ಕನಾಯಕನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಸಹಾಯಕಿಯರ[more...]
ಮೈ ತುಂಬಾ ಸಂಬಂಧಿಕರ ಹಚ್ಚೆ; ಅನಾಥ, ಅಪರಿಚಿತ ಶವವಾಗಿ ಪತ್ತೆ!
ಅಪರಿಚಿತ ವ್ಯಕ್ತಿ ಶವ ಪತ್ತೆ Tumkurnews ತುಮಕೂರು; ಬಹುಶಃ ವಿಪರ್ಯಾಸವೆಂದರೆ ಇದೇ ಇರಬೇಕು. ಈ ವ್ಯಕ್ತಿ ಮೈ ತುಂಬಾ ಸಂಬಂಧಿಕರು, ಕುಟುಂಬ ಸದಸ್ಯರ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾನೆ. ಆದರೆ ಈತನ ಸಾವಿನ ಸಮಯದಲ್ಲಿ ಯಾರೊಬ್ಬರೂ[more...]