ತುಮಕೂರು; ಮಾ.11ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

1 min read

 

ಮಾ.11ರಂದು ವಿದ್ಯುತ್ ವ್ಯತ್ಯಯ

Tumkurnews
ತುಮಕೂರು; ನಗರ ಉಪವಿಭಾಗ-2ರ ಸರಸ್ವತಿಪುರಂ ಶಾಖೆ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗೊಲ್ಲಹಳ್ಳಿ, ಮಲ್ಲಸಂದ್ರ ಗ್ರಾ.ಪಂ. ವ್ಯಾಪ್ತಿ, ಹಬ್ಬತ್ತನಹಳ್ಳಿ, ಹಾಲನೂರು, ವಡ್ಡರಹಟ್ಟಿ, ಕುಂಕುಮನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9449844296ನ್ನು ಸಂಪರ್ಕಿಸಬಹುದಾಗಿದೆ.

ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ

About The Author

You May Also Like

More From Author

+ There are no comments

Add yours