ಗೃಹ ರಕ್ಷಕ ಹುದ್ದೆಗಳ ನೇಮಕ; ಸಂದರ್ಶನಕ್ಕೆ ದಿನಾಂಕ‌ ನಿಗದಿ

1 min read

 

ಗೃಹ ರಕ್ಷಕ ಹುದ್ದೆ ನೇಮಕ; ಸಂದರ್ಶನ

Tumkurnews
ತುಮಕೂರು; ಜಿಲ್ಲೆಯ ಗೃಹ ರಕ್ಷಕ ದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 182 ಸ್ವಯಂ ಸೇವಾ ಗೃಹರಕ್ಷಕ, ಗೃಹರಕ್ಷಕಿಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮಾ.13ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನ(ಡಿಎಆರ್)ದಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.

ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ
ಅರ್ಜಿ ಸಲ್ಲಿಸಿರುವ ಎಲ್ಲಾ ಗೃಹ ರಕ್ಷಕ ಅಭ್ಯರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ವಾಸಸ್ಥಳ ದೃಢೀಕರಣ(ರೇಷನ್ ಕಾರ್ಡ್), ರಾಷ್ಟ್ರೀಕೃತ ಬ್ಯಾಂಕಿನ ಉಳಿತಾಯ ಖಾತೆ ಹಾಗೂ ಪೊಲೀಸ್ ಪರಿಶೀಲನಾ ವರದಿಯ ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಆರ್.ಪಾತಣ್ಣ ತಿಳಿಸಿದ್ದಾರೆ.

ಅಂತಾರಾಜ್ಯ ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ VHP, ಬಜರಂಗದಳ! 11 ಲಾರಿ, 16 ಮಂದಿ ಬಂಧನ

About The Author

You May Also Like

More From Author

+ There are no comments

Add yours