ತುಮಕೂರು ಗ್ರಾಮಾಂತರ; ಅಂಗನವಾಡಿ ಕೇಂದ್ರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

 

ಅಂಗನವಾಡಿ ಕೇಂದ್ರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Tumkurnews
ತುಮಕೂರು; ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 37 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆಫ್‍ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮಾರ್ಚ್ 12ರಂದು ನಿಷೇದಾಜ್ಞೆ; ಜಿಲ್ಲಾಧಿಕಾರಿ ಆದೇಶ
ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಏಪ್ರಿಲ್ 5ರೊಳಗಾಗಿ ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2955713ನ್ನು ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಿನೇಶ್ ತಿಳಿಸಿದ್ದಾರೆ.

ತುಮಕೂರು; ಗಾಂಜಾ, ಡ್ರಗ್ಸ್, ಮಾದಕ ಜಾಲದಲ್ಲಿ ವಿದ್ಯಾರ್ಥಿಗಳು! ಡಿಸಿ, ಎಸ್.ಪಿ ಕಳವಳ, ಮಹತ್ವದ ಸಭೆ

About The Author

You May Also Like

More From Author

+ There are no comments

Add yours