ವಿದ್ಯುತ್ ವ್ಯತ್ಯಯ
Tumkurnews
ತುಮಕೂರು; ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿಕ್ಕಪೇಟೆ, ಮಂಡಿಪೇಟೆ, ಗಾರ್ಡನ್ ರಸ್ತೆ, ದಿಬ್ಬೂರು, ಪಿ.ಆರ್.ನಗರ, ಜಿ.ಸಿ.ಆರ್.ಕಾಲೋನಿ, ಜೆ.ಸಿ.ರಸ್ತೆ, ವಿನಾಯಕ ನಗರ, ಬಿ.ಜಿ.ಪಾಳ್ಯ ವೃತ್ತ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜ್ ಮನವಿ ಮಾಡಿದ್ದಾರೆ.
+ There are no comments
Add yours