ಶಿರಾದಲ್ಲಿ ಟಿ.ಬಿ ಜಯಚಂದ್ರಗೆ ಭಾರೀ ಮುನ್ನಡೆ

1 min read

ಶಿರಾದಲ್ಲಿ ಟಿ.ಬಿ ಜಯಚಂದ್ರಗೆ ಭಾರೀ ಮುನ್ನಡೆ

Tumkurnews
ತುಮಕೂರು; ಜಿಲ್ಲೆಯ ಶಿರಾ ವಿಧಾನಸಭೆ ಕ್ಷೇತ್ರದ ಮತ ಎಣಿಕೆಗೆ ಸಂಬಂಧಿಸಿದಂತೆ ಈವರೆಗೆ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಟಿ.ಬಿ ಜಯಚಂದ್ರ ಮುನ್ನಡೆ ಸಾಧಿಸಿದ್ದಾರೆ.
ಈವರೆಗೆ 9 ಸುತ್ತು ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್’ನ ಟಿ.ಬಿ ಜಯಚಂದ್ರ 36,811, ಬಿಜೆಪಿಯ ಡಾ.ರಾಜೇಶ್ ಗೌಡ 16,424 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ 20397 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ನ ಟಿ.ಬಿ ಜಯಚಂದ್ರ 8900‌ ಮತಗಳ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ. ಮತ ಎಣಿಕೆ ಮುಂದುವರಿದಿದೆ.

ಮಧುಗಿರಿ; ಕಾಂಗ್ರೆಸ್’ನ ಕೆ.ಎನ್ ರಾಜಣ್ಣ ಮುನ್ನಡೆ

About The Author

You May Also Like

More From Author

+ There are no comments

Add yours