ಕೊರಟಗೆರೆ; ಕಾಂಗ್ರೆಸ್ ಮುನ್ನಡೆ
Tumkurnews
ತುಮಕೂರು; ಜಿಲ್ಲೆಯ ಕೊರಟಗೆರೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ 2141 ಮತಗಳಿಂದ ಮುನ್ನಡೆ ಸಾಧಿಸಿದೆ.
ಈವರೆಗೆ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್‌ನ ಡಾ.ಜಿ ಪರಮೇಶ್ವರ್ 8421, ಜೆಡಿಎಸ್’ನ ಸುಧಾಕರ್ ಲಾಲ್ 6280 ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್ 3184 ಮತಗಳನ್ನು ಪಡೆದುಕೊಂಡಿದ್ದಾರೆ. ಮತ ಎಣಿಕೆ ಮುಂದುವರಿದಿದೆ.
ತುಮಕೂರು ಜಿಲ್ಲೆ; ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಮುನ್ನಡೆ? ಇಲ್ಲಿದೆ ಮಾಹಿತಿ
+ There are no comments
Add yours