ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು; ತುರುವೇಕೆರೆ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತುರುವೇಕೆರೆ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಪಿ.ಕೃಷ್ಣಪ್ಪ ತಿಳಿಸಿದ್ದಾರೆ.
ಮೆರಿಟ್ ಆಧಾರದ ಮೇಲೆ ಪ್ರವೇಶ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳು ನಿಗದಿತ ಅವಧಿಯೊಳಗಾಗಿ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಮೇ 22ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ವಾ.ಸಂ.08139-200815 ಅಥವಾ ಮೊ.ಸಂ.9141211981ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲ್ಪತರು ನಾಡಿಗೆ ಒಲಿಯಲಿದೆಯೇ ಸಿಎಂ ಗಾದಿ!?; ಕೊನೆಯ ಕ್ಷಣದಲ್ಲಿ ಅಚ್ಚರಿಯ ಬೆಳವಣಿಗೆ!
+ There are no comments
Add yours