ಮೇ 25; ಉದ್ಯೋಗಕ್ಕಾಗಿ ನೇರ ಸಂದರ್ಶನ

1 min read

ಉದ್ಯೋಗಕ್ಕಾಗಿ ನೇರ ಸಂದರ್ಶನ

Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮೇ 25ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಿದೆ.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ 18 ರಿಂದ 35 ವರ್ಷದೊಳಗಿನ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0816-2278488ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours