ಹೆಬ್ಬೂರು ಮತ್ತು ತಿಮ್ಮಸಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

1 min read

ವಿದ್ಯುತ್ ವ್ಯತ್ಯಯ

Tumkurnews
ತುಮಕೂರು; ಕವಿಪ್ರನಿನಿ ವತಿಯಿಂದ ಉಪಸ್ಥಾವರಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಹೆಬ್ಬೂರು ಶಾಖಾ ವ್ಯಾಪ್ತಿಯ ಹೆಬ್ಬೂರು ಮತ್ತು ತಿಮ್ಮಸಂದ್ರ 66/11 ಕೆವಿ ಉಪಕೇಂದ್ರಗಳ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಜೂನ್ 7ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ.

About The Author

You May Also Like

More From Author

+ There are no comments

Add yours