ಜೂ.26ರಂದು ಸತ್ಯಮಂಗಲ ಸುತ್ತಮುತ್ತ ವಿದ್ಯುತ್ ವ್ಯತ್ಯಯ

1 min read

ಜೂ.26ರಂದು ವಿದ್ಯುತ್ ವ್ಯತ್ಯಯ

Tumkurnews
ತುಮಕೂರು: ಬೆವಿಕಂ ನಗರ ಉಪ ವಿಭಾಗ-1ರಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ವಡ್ಡರಹಳ್ಳಿ, ನವಿಲಹಳ್ಳಿ ಕ್ರಾಸ್, ಮುತ್ಸಂದ್ರ, ಬೀರನಕಲ್ಲು, ಸತ್ಯಮಂಗಲ, ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಜೂನ್ 26ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ಮನವಿ ಮಾಡಿದ್ದಾರೆ.

ತುಮಕೂರುವರೆಗೂ ಮೆಟ್ರೋ ವಿಸ್ತರಣೆ!; ಎಲ್ಲಿಯವರೆಗೆ ಬರುತ್ತೆ ಗೊತ್ತೇ?

ತುಮಕೂರು ನೂತನ ಬಸ್ ನಿಲ್ದಾಣದ ಉದ್ಘಾಟನೆ ಯಾವಾಗ?; ಸಚಿವರ ಮಾಹಿತಿ

About The Author

You May Also Like

More From Author

+ There are no comments

Add yours